ಉಡುಪಿ ಜೂನ್ 30: ಉಡುಪಿಯಲ್ಲಿ ಕೊರೊನಾ ಮೂರನೆ ಬಲಿ ಪಡೆದಿದೆ. ಮುಂಬೈನಿಂದ ಬಂದಿದ್ದ 48 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಭಾನುವಾರ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ...
ಮಂಗಳೂರು, ಜೂನ್ 30: ಮಂಗಳೂರಿನಲ್ಲಿ ಕೊರೊನಾ ಹಾಹಾಕಾರ ಶುರುವಾಗಿದೆ. ಸೋಂಕು ಸಮುದಾಯಕ್ಕೆ ಹರಡಿದೆಯೋ ಅನ್ನುವಂತೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಹತ್ತು ಮಂದಿ ಹೆಸರಾಂತ ವೈದ್ಯರಿಗೆ ಈಗ ಕೊರೊನಾ ಪಾಸಿಟಿವ್ ಆಗಿದ್ದು...
ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ...
ಮಂಗಳೂರು, ಜೂನ್ 30: ಕಾಸರಗೋಡು – ಮಂಗಳೂರು ಸಂಚರಿಸುವ ಮಂದಿಗೆ ಕರ್ನಾಟಕ ಸರಕಾರ ಕಹಿಸುದ್ದಿ ನೀಡಿದೆ. ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನೀಡುತ್ತಿದ್ದ ಪಾಸ್ ಅವಧಿಯನ್ನು ಜುಲೈ 4ರ ವರೆಗೆ ವಿಸ್ತರಿಸಿದ್ದು ಆನಂತರ ಪಾಸ್ ವ್ಯಾಲಿಡಿಟಿ ಇರುವುದಿಲ್ಲ...
ಮಂಗಳೂರು, ಜೂ 30: ಕೊರೊನಾ ರೋಗಿಯ ಶವಸಂಸ್ಕಾರ ಸಂದರ್ಭ ಅನ್ಯ ವ್ಯಕ್ತಿಗಳು ಹಾಜರಿದ್ದರೆ ಅವರ ವಿರುದ್ದ ಕೇಸು ದಾಖಲಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ...
ಮಂಗಳೂರು ಜೂನ್ 30: ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ್ಯಾಂಡಮ್ ಟೆಸ್ಟ್ ಆರಂಭಿಸಲಾಗಿದೆ. ಮಾಜಿ ಸಚಿವ ಉಳ್ಳಾಲ ಶಾಸಕ ಯು.ಟಿ.ಖಾದರ್ ಸೂಚನೆ ಹಿನ್ನೆಲೆ ಈ ರ್ಯಾಂಡಮ್ ಟೆಸ್ಟ್...
ಮಂಗಳೂರು, ಜೂನ್ 30 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ತನ್ನ ಆರ್ಭಟ ಮುಂದುವರೆಸಿದ್ದು, ಮಂಗಳೂರು ಕೇಂದ್ರ ಕಾರಾಗೃಹ ದ ಖೈದಿ ಹಾಗೂ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಸಿಬ್ಬಂದಿಯಲ್ಲೂ...
ನವದೆಹಲಿ: ಮಂಗಳವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನಿ ಮಂತ್ರಿಗಳ ಕಚೇರಿ ಟ್ವೀಟ್ ಮೂಲಕ ಖಚಿತಪಡಿಸಿದೆ. ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು...
ಮಂಗಳೂರು, ಜೂನ್ 29: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊರೊನಾ ಪೀಡಿತರು ಹೆಣ ಕಾಯುವ ಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆ ಠಾಣೆಯಲ್ಲಿ ಮತ್ತೆ ಆರು ಮಂದಿ ಸಿಬಂದಿಗೆ ಸೋಂಕು ದೃಢವಾಗಿತ್ತು, ಆಸ್ಪತ್ರೆಗೆ ದಾಖಲಾಗಲು ಕೊರೊನಾ ಸೊಂಕಿತ ಪೊಲೀಸ್...
ಮಂಗಳೂರು ಜೂನ್ 29: ಮಗನೊಬ್ಬ ತಂದೆಯನ್ನ ಬೆತ್ತಲೆಯಾಗಿ ರಸ್ತೆಗೆ ಎಸೆದು ಹೋದ ಅಮಾನವೀಯ ಘಟನೆ ಮಂಗಳೂರಿನ ದೇರಳಕಟ್ಟೆ ಬಳಿ ನಡೆದಿದೆ. ಮುಂಬೈ ನಿವಾಸಿಯಾಗಿರುವ ತಂದೆ ಮಗ ಕಳೆದ 15 ದಿನಗಳಿಂದ ದೇರಳಕಟ್ಟೆಯ ಲಾಡ್ಜ ಒಂದರಲ್ಲಿ ತಂಗಿದ್ದರು....