ಮಂಗಳೂರು ಜೂನ್ 26: ಬೆಂಗಳೂರಿನಲ್ಲಿ ಸುರತ್ಕಲ್ ನ ಮಾಜಿ ಶಾಸಕ ಮೊಯಿದ್ದಿನ್ ಬಾವಾ ಅವರ ಪುತ್ರನಿಗೆ ಕೋವಿಡ್ ಸೊಂಕು ದೃಢಪಟ್ಟ ಹಿನ್ನಲೆ ಮಂಗಳೂರಿನಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ....
ಮಂಗಳೂರು ಜೂನ್ 26:ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಾರು ಹೊತ್ತಿ ಉರಿದ ಘಟನೆ ಕಟೀಲು ಸಮೀಪದ ಎಕ್ಕಾರು ಅರಸುಲೆ ಪದವು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕಾರು ಕಟೀಲು ಸಮೀಪದ ಅರಸುಲೆ ಪದವು ಎಂಬಲ್ಲಿನ...
ಬೆಳ್ತಂಗಡಿ : ಕಳೆದ ಮಳೆಗಾಲದಲ್ಲಿ ನೆರೆಯಲ್ಲಿ ಕೊಚ್ಚಿ ಹೋದ ಬೆಳ್ತಂಗಡಿ ತಾಲೂಕಿನಲ್ಲಿ ರಾತ್ರಿಹಗಲು ದುಡಿದ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಶಾಸ್ತ್ರಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ...
ಮಂಗಳೂರು : ವಿರಾಟ್ ಭಜರಂಗಿ ಮುಖದ ಚಿತ್ರದ ಮೂಲಕ ಟ್ರೆಂಡ್ ಸೃಷ್ಠಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕಾಸರಗೋಡು ಮೂಲದ ಕರಣ್ ಆಚಾರ್ಯ್ ಈಗ ಮತ್ತೊಂದು ಮಾಸ್ಟರ್ ಫೀಸ್ ಆರ್ಟ್ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಈ...
ಬೆಳ್ತಂಗಡಿ ಜೂನ್ 26: ತಾಲೂಕಿನ ಕಲ್ಮಂಜ ಗ್ರಾಮದ ಮಿಯೋ ನಿವಾಸಿ ಅಚ್ಯುತ ಭಟ್ ಎಂಬವರ ಮನೆಯಿಂದ ಶುಕ್ರವಾರ ಮುಂಜಾನೆ 2.30 ರ ಸುಮಾರಿಗೆ ಮನೆಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿದ ದರೋಡೆಕೋರರು 13 ಲಕ್ಷ ರೂಪಾಯಿ ಮೌಲ್ಯದ...
ಮಂಗಳೂರು, ಜೂನ್ 25 : ಬೆಂಗಳೂರಿನ ಬಳಿಕ ಈಗ ಮಂಗಳೂರಿನಲ್ಲೂ ಕೊರೊನಾ ವಾರಿಯರ್ಸ್ ಗಳಲ್ಲಿ ಭೀತಿ ಶುರುವಾಗಿದೆ. ಕೇರಳ ಗಡಿಭಾಗದ ತಲಪಾಡಿಯಲ್ಲಿ ನಿಯೋಜನೆ ಆಗಿದ್ದ ಪೊಲೀಸ್ ಉಪ ನಿರೀಕ್ಷಕರೊಬ್ಬರಿಗೆ ಪಾಸಿಟಿವ್ ಆದ ಬಳಿಕ ಇಂದು ಮತ್ತೆ ಮೂರು...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್...
ಪುತ್ತೂರು ಜೂನ್ 25: ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟೀವ್ ಪತ್ತೆಯಾದ ಬಳಿಕ ಆ ವ್ಯಕ್ತಿಯ ಮನೆಯನ್ನು ಆರೋಗ್ಯ ಇಲಾಖೆಯಿಂದ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೇವಲ ಮನೆಯ ಸುತ್ತ ಬ್ಯಾರಿಕೇಡ್...
ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೊಲೀಸರ ನಂತರ ಈಗ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು, ಮಂಗಳೂರಿನ 5 ವೈದ್ಯರಿಗೆ ಕೊರೊನಾ ಪಾಸಿಟಿವ್ ದಾಖಲಾಗಿದೆ. ಕೊರೊನಾ ಸೊಂಕು ದೃಢಪಟ್ಟಿರುವ ವೈದ್ಯರು ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ...