ಉಡುಪಿ ಜೂನ್ 20: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇಂದು ಮತ್ತೆ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 10 ಮಹಾರಾಷ್ಟ್ರದಿಂದ ಆಗಮಿಸಿದವರಾಗಿವೆ. ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು...
ಮಂಗಳೂರು: ಕಾಲು ತೊಳೆಯಲೆಂದು ನದಿಗೆ ಇಳಿದಿದ್ದ ಬಾಲಕ ನದಿಗೆ ಬಿದ್ದು ಮೃತಪಟ್ಟ ಘಟನೆ ಬೋಳಿಯಾರು ಗ್ರಾಮದಲ್ಲಿ ನಡೆದಿದೆ. ಕೋಣಾಜೆ ಸಮೀಪದ ಬೋಳಿಯಾರಿನ ಧರ್ಮನಗರ ಸಮೀಪದ ಜಲಕದಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ನಡುಪದವು ನಿವಾಸಿ ಫಾಝಿಲ್(15) ಮೃತ...
ಕೊರೊನಾ ಶಂಕೆ …….? ಮಂಗಳೂರು, ಜೂನ್ 20 : ಮಂಗಳೂರು ಹೊರವಲಯದ ಮುಡಿಪು ಬಳಿಯ ಕಂಬಳಪದವಿನ ದುರ್ಗಾಕಾಳಿ ಕ್ಷೇತ್ರದ ಸ್ವಾಮಿಯಾಗಿದ್ದ ಬಾಲಗಂಗಾಧರ ಸ್ವಾಮೀಜಿ (67) ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನಲ್ಲಿ ಶಾಖಾ ಮಠ ಹೊಂದಿದ್ದ ಸ್ವಾಮೀಜಿ ವರ್ಷದಲ್ಲಿ...
ಮಂಗಳೂರು ಜೂನ್ 20: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಬನ್ 23 ಮತ್ತು 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ...
ನವದೆಹಲಿ, ಜೂನ್ 20, ಗ್ರೆನೇಡ್, ರೈಫಲ್ ಗಳನ್ನು ಇಟ್ಟು ಜಮ್ಮು ಕಾಶ್ಮೀರದ ಗಡಿಯ ಒಳಭಾಗಕ್ಕೆ ಕಳಿಸಿದ್ದ ಪಾಕಿಸ್ಥಾನದ ಗೂಢಚಾರಿ ಡ್ರೋಣ್ ಒಂದನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಭಾರತ- ಪಾಕಿಸ್ಥಾನ ಗಡಿಭಾಗದ ಕಥುವಾ ಜಿಲ್ಲೆಯ ಹೀರಾನಗರ್ ಎಂಬಲ್ಲಿ...
ಉಡುಪಿ ಜೂನ್ 20: ಈ ವರ್ಷದ ಮೊದಲ ಸೂರ್ಯಗ್ರಹಣ ಜೂನ್ 21ರಂದು ಭಾನುವಾರ ನಡೆಯಲಿದೆ. ಡಿಸೆಂಬರ್ 26, 2019ರ ಗ್ರಹಣವಾದ ಮೇಲೆ,ಈ ಗ್ರಹಣವು ಸುಮಾರು ಆರು ತಿಂಗಳ ನಂತರ ನಡೆಯಲಿದೆ. ಅಪರೂಪದ ಸೂರ್ಯ ಗ್ರಹಣ ನಮ್ಮ...
ಉಡುಪಿ: ಆಗುಂಭೆ ಘಾಟಿಯಲ್ಲಿ ಮಳೆಗಾಲ ಮುಗಿಯುವರೆಗೆ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ಜೂನ್ 15 ರಿಂದ ಅಗಸ್ಟ್ 15 ರವರೆಗೆ ತೀರ್ಥಹಳ್ಳಿ- ಉಡುಪಿ ರಾಷ್ಟ್ರೀಯ ಹೆದ್ದಾರಿ 169ಎ...
ಮಂಗಳೂರು : ನಿನ್ನೆ ಉಳ್ಳಾಲ ಸೇತುವೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ...
ಪುತ್ತೂರು ಜೂನ್ 19: ಅಕ್ರಮ ವೆಬ್ ಸೈಟ್ ಮೂಲಕ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಆನ್ ಲೈನ್ ಸೇವೆ ಬುಕ್ ಮಾಡುತ್ತಿದ್ದ ಹಾಗೂ ಇದೀಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಸಂಸ್ಥೆಗೆ ರಾಜ್ಯ...
ಉಡುಪಿ ಜೂನ್ 19 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದ್ದು, ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿ ತೆಕ್ಕಟ್ಟೆ ನಿವಾಸಿಯಾಗಿದ್ದು, ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ...