ಮಂಗಳೂರು ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ 23 ಪ್ರಕರಣಗಳಲ್ಲಿ 22 ಪ್ರಕರಣಗಳ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಆಗಮಿಸಿದವರಾಗಿದ್ದು, ಒಂದು ಪ್ರಕರಣ ಪಿ-5066 ರ ಸಂಪರ್ಕದಿಂದ...
ಮಂಗಳೂರು : ಕರಾವಳಿ ತೀರದ ಕುಟುಂಬಗಳ ಪ್ರತೀ ವರ್ಷದ ಸಂಕಷ್ಟದಂತಿರುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಎನ್ನುವುದು ಮರೀಚಿಕೆಯಂತಾಗಿದೆ. ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸರಕಾರ ಕೋಟಿ-ಕೋಟಿ ಹಣ ಖರ್ಚು ಮಾಡಿ ಕಡಲತಡಿಗೆ ಹಾಕಿದ ಬಂಡೆ ಕಲ್ಲುಗಳು ಒಂದೇ...
ಮಂಗಳೂರು ಜೂನ್ 15: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಈ ವೇಳೆ ಕಾರ್ಯಕರ್ತರು ತಲವಾರು ಹಿಡಿದಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಘಟನೆ...
ಆಸ್ಪತ್ರೆ ಸಿಬ್ಬಂದಿ ಕ್ವಾರಂಟೈನ್, ಸೀಲ್ ಡೌನ್ ಆಗುತ್ತಾ ಎಜೆ ? ಮಂಗಳೂರು, ಜೂನ್ 14: ಎರಡು ದಿನಗಳ ಹಿಂದೆ ಕಿಡ್ನಿ ತೊಂದರೆಯಿಂದ ಮೃತಪಟ್ಟಿದ್ದ ಯುವಕನಿಗೆ ಕೊರೊನಾ ಇರುವುದು ದೃಢಪಟ್ಟಿದ್ದು ಈಗ ಆಸ್ಪತ್ರೆ ಸಿಬಂದಿ ಸೇರಿ ಹಲವರನ್ನು...
ಮಂಗಳೂರು ಜೂನ್ 14: ಜಾನುವಾರು ವ್ಯಾಪಾರಿಯಾಗಿರುವ ಜೋಕಟ್ಟೆಯ ಮಹಮ್ಮದ್ ಹನೀಫ್ ಎನ್ನುವವರ ಮೇಲೆ ಉರ್ವಸ್ಟೋರ್ ಸಮೀಪದ ಇನ್ಫೋಸಿಸ್ ಬಳಿಯಲ್ಲಿ ಸಂಘ ಪರಿವಾರದ ಗೂಂಡಾಗಳು ವಾಹನವನ್ನು ತಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಂತಹ ಘಟನೆ ನಡೆಯುವುದನ್ನು ಸಹಿಸಲು...
ಮಂಗಳೂರು, ಜೂ 14:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎಂಟನೇ ಬಲಿ ಪಡೆದಿದೆ. ಮೃತರನ್ನು ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಎಂದು ತಿಳಿದುಬಂದಿದೆ. ಈತ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ...
ಮುಂಬೈ, ಜೂನ್ 14 : ಬಾಲಿವುಡ್ ಪ್ರಸಿದ್ಧ ನಟ ಸುಶಾಂತ್ ಸಿಂಗ್ ರಜಪೂತ್ (34) ಬಾಂದ್ರಾದಲ್ಲಿರುವ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮನೆ ತೆರಯದಿರುವಾಗ ಬಾಗಿಲು ಒಡೆದು ನೋಡಿದಾಗ ಸುಶಾಂತ್ ಆತ್ಮಹತ್ಯೆ ಮಾಡಿದ್ದು...
ಮಂಗಳೂರು ಜೂನ್ 14: ಲಾಕ್ ಡೌನ್ ಸಡಿಲಿಕೆ ನಂತರ ಮೊದಲ ಬಾರಿಗೆ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಲಾಕ್ ಡೌನ್ ಸಡಿಲಿಕೆ ಅನ್ ಲಾಕ್ 1.0 ಪ್ರಕಾರ...
– ನಾಲ್ವರು ಆರೋಪಿಗಳ ಬಂಧನ ಬಂಟ್ವಾಳ ಜೂನ್ 14: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಂಚಿನಡ್ಕ ಪದವಿನ ಹಿಂದು ರುದ್ರಭೂಮಿಯಲ್ಲಿ ಘಟನೆ ನಡೆದಿದ್ದು ಆರೋಪಿಗಳು ಟಿಕ್ ಟಾಕ್ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ...
ಮಥುರಾದ ಕ್ವಾರೆಂಟೈನ್ ಕೇಂದ್ರದಲ್ಲಿದ್ದ ಜಿಲ್ಲೆಯ ಬೆಳ್ತಂಗಡಿಯ ಯೋಧ ಮಥುರಾ ಜೂನ್ 13: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ ಮೂಲದ ಸೈನಿಕರೊಬ್ಬರೂ ಸಹ ಹೃದಯಾಘಾತದಿಂದ ಕ್ವಾರಂಟೈನ್ ಕೇಂದ್ರದಲ್ಲಿ...