ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿ ಬಂಟ್ವಾಳ ಜೂ 5: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ...
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಘಟನೆ ಪುತ್ತೂರು ಜೂನ್ 05: ವಿಶ್ವ ಪರಿಸರದ ದಿನವೇ ಮರಗಳಿಗೆ ಕೊಡಲಿ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ...
ಲಾಕ್ ಡೌನ್ ಸಮಯದಲ್ಲಿ ದೇಶದಲ್ಲಿ ಅಡಗಿಕೊಂಡಿದ್ದ 2550 ವಿದೇಶಿ ತಬ್ಲಿಘಿ ಸದಸ್ಯರು ನವದೆಹಲಿ, ಜೂನ್ 4, ಲಾಕ್ ಡೌನ್ ಸಮಯದಲ್ಲಿ ದೇಶದಲ್ಲಿ ಅಡಗಿಕೊಂಡಿದ್ದ 2550 ವಿದೇಶಿ ತಬ್ಲಿಘಿ ಸದಸ್ಯರಿಗೆ ಇನ್ನು ಹತ್ತು ವರ್ಷಗಳ ಕಾಲ ಭಾರತ...
ಬಿಳಿ ಬಣ್ಣದ ಅಪರೂಪದ “ಆಲ್ಟಿನೊ” ಹೆಬ್ಬಾವು ಮಂಗಳೂರು: ಕೊರೊನಾ ಲಾಕ್ ಡೌನ್ ನಡುವೆ ದಕ್ಷಿಣಕನ್ನಡ ಜಿಲ್ಲೆಗೆ ಅಪರೂಪದ ಅತಿಥಿಯೊಬ್ಬರ ಆಗಮನವಾಗಿದೆ. ಬಿಳಿ ಬಣ್ಣದ ಅಪರೂಪದ “ಆಲ್ಟಿನೊ” ಹೆಬ್ಬಾವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಕಟ್ಟೆ ಎಂಬಲ್ಲಿ...
ಪಿಡಿಓ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಮಂಗಳೂರು ಜೂನ್ 4: ಗೂಡ್ಸ್ ಟೆಂಪೋದಲ್ಲಿ ಮೀನು ಮಾರಾಟ ಮಾಡುತ್ತಿದ್ದ ವೇಳೆ, ಪಂಚಾಯತ್ ಪಿಡಿಓ ಅಧಿಕಾರಿಯೊಬ್ಬ ಅಡ್ಡಿಪಡಿಸಿ ದರ್ಪ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ...
ಚಿಕ್ಕಮಗಳೂರಿನಲ್ಲಿ ನಡೆದ ಘಟನೆ ಚಿಕ್ಕಮಗಳೂರು, ಜೂನ್ 4: ಜೂನ್ ಬಂತೂಂದ್ರೆ ಮಕ್ಕಳ ಕಲರವ ಕೇಳುತ್ತಿದ್ದ ಶಾಲೆಗಳೀಗ ಕೊರೊನಾ ಕಾರಣದಿಂದ ಮೌನವಾಗಿವೆ. ಆದರೆ, ಇಲ್ಲೊಂದು ಶಾಲೆಯಲ್ಲಿ ಮಕ್ಕಳ ಬದಲು ಶಿಕ್ಷಕರೇ ಹೊಡೆದಾಡಿಕೊಂಡು ಸುದ್ದಿಯಾಗಿದ್ದಾರೆ. ಹೌದು.. ಅದು ಚಿಕ್ಕಮಗಳೂರು ನಗರದ...
ಉಡುಪಿಯಲ್ಲಿ 92 ಮಂದಿಗೆ ಕೊರೊನಾ ಸೊಂಕು ಉಡುಪಿ ಜೂನ್ 4: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದ್ದು ಇಂದು ಮತ್ತೆ 92 ಮಂದಿಯಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಇಂದಿನ 92...
ರಸ್ತೆ ಅತಿಕ್ರಮಿಸಿ ಕಟ್ಟಡ – ಉಳ್ಳಾಲ ಪೌರಾಯುಕ್ತರಿಂದ ತೆರವು ಮಂಗಳೂರು ಜೂನ್ 4 : ಸಾರ್ವಜನಿಕ ರಸ್ತೆ ಅತಿಕ್ರಮಿಸಿ ಕಟ್ಟಡ ನಿರ್ಮಿಸಲು ಯತ್ನಿಸಿದ್ದನ್ನು ಉಳ್ಳಾಲ ನಗರಸಭಾ ಆಯುಕ್ತರು ಪೊಲೀಸ್ ಬಂದೋಬಸ್ತ್ ನಲ್ಲಿ ತೆರವುಗೊಳಿಸಿದ ಘಟನೆ ತೊಕ್ಕೊಟ್ಟಿನ...
ಪೊಲೀಸರು ಕೊರೊನಾ ವಾರಿಯರ್ಸ್, ಅವರನ್ನು ಅಸ್ಪೃಶ್ಯರಂತೆ ನೋಡಬೇಡಿ: ಉಡುಪಿ ಡಿಸಿ ಉಡುಪಿ ಜೂನ್ 4: ಉಡುಪಿಯಲ್ಲಿ ಕೊರೊನಾದಿಂದ ಬಳಲುತ್ತಿದ್ದ 9 ಮಂದಿ ಪೊಲೀಸರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಸಂದರ್ಭ ಕೊರೊನಾ ವಿರುದ್ಧದ...
ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಕಾಂಗ್ರೇಸ್ ಆಗ್ರಹ ಉಡುಪಿ ಜೂನ್ 4: ಕೊರೊನಾ ಪ್ರಕರಣಗಳಲ್ಲಿ ರಾಜ್ಯದಲ್ಲೆ ನಂಬರ್ 1 ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ಅಡ್ಡೆಗಳಾಗಿ ಪರಿವರ್ತನೆಗೊಳ್ಳುತ್ತಿವೆ ಎಂಬ ಪ್ರಶ್ನೆ ಇದೀಗ ಮೂಡಲಾರಂಭಿಸಿದೆ....