ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲೆ ಮೇ 24ರ ರಂದು ಈದುಲ್ ಫಿತ್ರ್ ಆಚರಣೆ ಮಂಗಳೂರು, ಮೇ 22:ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಈದುಲ್ ಫಿತ್ರ್ ಆಚರಣೆಗೆ ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್...
ಬಾಂಬೆಯಲ್ಲಿ ಕುಳಿತು ಡಾನ್ ತರ ಮಾತನಾಡಿದರೆ ಸುಮ್ಮನಿರಲ್ಲ – ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ಉಡುಪಿ ಮೇ.22: ಉಡುಪಿ ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡುತ್ತಿರುವವರ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಗರಂ ಆದ ಘಟನೆ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ 6ನೇ ಬಲಿ ಮಂಗಳೂರು ಮೇ.22: ಮೂಡಬಿದ್ರೆ ಕಡಂದಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡ 55ರ ಹರೆಯದ ವ್ಯಕ್ತಿಯ ಗಂಟಲ ದ್ರವ ಮಾದರಿ ವರದಿ ಬಂದಿದ್ದು, ಮೃತ ವ್ಯಕ್ತಿಗೆ ಕೊರೊನಾ...
ಮಂಗಳೂರು ವಿಮಾನ ದುರಂತದ ದಿನವೇ ಪಾಕಿಸ್ತಾನದಲ್ಲಿ ವಿಮಾನ ಪತನ 107 ಮಂದಿ ಸಜೀವ ದಹನ ಮಂಗಳೂರು ಮೇ.22:ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ 10 ವರ್ಷ. ಮೇ 22, 2010ರಂದು ಮಂಗಳೂರು ವಿಮಾನ ದುರಂತ ಸಂಭವಿಸಿ...
ಅಂಗವೈಕಲ್ಯತೆಯನ್ನು ಮೆಟ್ಟಿನಿಂತ ಸ್ವಾಭಿಮಾನಿ ಇವರು….!! ಉಡುಪಿ : ಕೈಕಟ್ಟಿ ಕುಳಿತರೆ ಯಾವುದೇ ಕೆಲಸ ಆಗದು ಅನ್ನುವ ಹಾಗೆ ಸ್ವಾಭಿಮಾನ ಇದ್ದರೆ ತಮ್ಮ ವೈಫಲ್ಯತೆಗಳನ್ನೆ ಎದುರಿಸಿ ಜಯಶಾಲಿಯಾಗಬಹುದು ಎನ್ನುವುದಕ್ಕೆ ಇವರು ಒಂದು ಒಳ್ಳೆ ಉದಾಹರಣೆ. ಬೆನ್ನು ಮೂಳೆ...
ಗ್ರಾಮೀಣ ಭಾಗದ ವಿಧ್ಯಾರ್ಥಿಯ ಅವಿಷ್ಕಾರ ಸ್ಯಾನಿಟೈಸರ್ ಯಂತ್ರ ಪುತ್ತೂರು ಮೇ.22: ಸದ್ಯ ಕೊರೊನಾ ಸೊಂಕು ನಿಲ್ಲುವ ಪರಿಸ್ಥಿತಿ ಇಲ್ಲ ಅನ್ನೊದು ಈಗಾಗಲೇ ಮನದಟ್ಟು ಆಗಿದ್ದು ದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಭಾಧಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ....
ಅಕ್ರಮ ಗೋ ಹತ್ಯೆ ವಿರುದ್ದ ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆಗಳ ಆಗ್ರಹ ಬಂಟ್ವಾಳ ಮೇ.22: ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಕಳವು ನಡೆಸಿ ಹತ್ಯೆ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಈ ಬಗ್ಗೆ...
ಹೆಬ್ರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ತಂದೆ ಮಗಳ ಮೇಲೆ ಕ್ರಿಮಿನಲ್ ಕೇಸ್ ಉಡುಪಿ ಮೇ.22: ಕ್ವಾರಂಟೈನ್ ನಲ್ಲಿರಲು ಸೂಚನೆ ನೀಡಿದ್ದರೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ತಂದೆ ಮಗಳ ಮೇಲೆ ಹೆಬ್ರಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ....
ದನಕಳ್ಳರನ್ನು ಹಿಡಿಲು ಹೋದ ಪೊಲೀಸರಿಗೆ ಶಾಕ್….!! ಪುತ್ತೂರು ಮೇ.21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ವಿಟ್ಲ ಪೋಲೀಸರು ದಾಳಿ ನಡೆಸಿ ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ...
ರಸ್ತೆ ನಿರ್ಮಾಣದ ನೆಪದಲ್ಲಿ ಲಕ್ಷಾಂತರ ಮೌಲ್ಯದ ಮರ ದೋಚಿದ ಮರಗಳ್ಳರು ಪುತ್ತೂರು ಮೇ.21: ರಸ್ತೆ ನಿರ್ಮಿಸುತ್ತೇವೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾಲನಿಯ ಜನರನ್ನು ವಂಚಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಘಟನೆ...