ಪಿ.ಯು.ಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ ಮಂಗಳೂರು ಫೆಬ್ರವರಿ 26:ಮಾರ್ಚ್ 4 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು...
ಕದ್ರಿ ಉತ್ತರ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ ಮಂಗಳೂರು : ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಕದ್ರಿ ಪಾದೆಯ ಬಳಿ 50 ಲಕ್ಷದ ಬೃಹತ್...
ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಖದೀಮ ಆರೆಸ್ಟ್ ಮಂಗಳೂರು ಫೆ.26:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ 26,30,750 ಲಕ್ಷ ಮೌಲ್ಯದ 619 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಓರ್ವನನ್ನು...
ಶಾಲೆಗೆ ಕರೆದುಕೊಂಡ ಹೋಗುವ ನೆಪದಲ್ಲಿ ವಿಶೇಷ ಚೇತನ ವಿದ್ಯಾರ್ಥಿನಿ ನಿರಂತರ ಅತ್ಯಾಚಾರಗೈದ ಮುದುಕ ಮಂಗಳೂರು ಫೆಬ್ರವರಿ 26: ವಿಶೇಷಚೇತನ ವಿದ್ಯಾರ್ಥಿನಿಯನ್ನುಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮುದುಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರಿನ ಭಾರತ್ ಬೀಡಿ, ಭಾರತ್ ಮೋಟಾರ್ಸ್ ಮೇಲೆ ಐಟಿ ರೈಡ್ ಮಂಗಳೂರು ಫೆ.26: ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಐಟಿ ಅಧಿಕಾರಿಗಳು ಭಾರತ್ ಉದ್ಯಮ ಸಮೂಹ ಸಂಸ್ಥೆಗಳ ದಾಳಿ ನಡೆಸಿದ್ದಾರೆ. ಮಂಗಳೂರಿನ ವಿವಿಧ ಕಚೇರಿ ಮತ್ತು ಮನೆಗಳ...
ಕಳ್ಳನಿಗೆ ಚಳ್ಳೆಹಣ್ಣು ತಿನ್ನಿಸಿತೇ ದೈವ…….! ಉಪ್ಪಿನಂಗಡಿ ಫೆಬ್ರವರಿ 26: ಒಂದೇ ಮನೆಗೆ ಎರಡು ಬಾರಿ ಕಳ್ಳತನ ಮಾಡಲು ಬಂದ ಕಳ್ಳರು ಅನಾಯಾಸವಾಗಿ ಸಿಕ್ಕಿ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಮನೆಯ ದೈವದ ಕಾರ್ಣಿಕದಿಂದಾಗಿ...
ಐಸ್ ಸ್ಕೇಟಿಂಗ್ ಚಾಂಪಿಯನ್ ಅನಘಾಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಚಿನ್ನದ ಪದಕ ನೀಡಿ ಅಭಿನಂದನೆ ಮಂಗಳೂರು ಫೆಬ್ರವರಿ 24: ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಂಗಳೂರಿನ ಕುಮಾರಿ ಅನಘಾ...
ತೆರೆದ ಬಾವಿಗೆ ಬಿದ್ದ ಕಾಡು ಹಂದಿ 6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಬಂಟ್ವಾಳ ಫೆಬ್ರವರಿ 24:ತಾಲೂಕಿನ ಮೂಡುಪಡುಕೋಡಿ ಗ್ರಾಮದ ಬಾಂಬಿಲ ಎಂಬಲ್ಲಿ ಉಸ್ಮಾನ್ ಎಂಬವರ ೩೫ ಅಡಿ ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು...
ಕೋರ್ಟ್ ರಸ್ತೆಯಲ್ಲಿಲ್ಲ ಕಾನೂನಿಗೆ ಕಿಮ್ಮತ್ತು ಮಂಗಳೂರು, ಫೆಬ್ರವರಿ 24: ರಸ್ತೆ ಅಗಲವಾದಂತೆ ವಾಹನ ಸಂಚಾರ ಸುಗಮವಾಗಿ ಸಾಗೋದು ಸಾಮಾನ್ಯ. ಆದರೆ ಮಂಗಳೂರಿನ ನ್ಯಾಯಾಲಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಮಾತ್ರ ಇದು ಕೊಂಚ ಡಿಫರೆಂಟ್. ಮಂಗಳೂರಿನ ನ್ಯಾಯಾಲಯಕ್ಕೆ ಹೊಸ...
ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾರತ ಪ್ರತಿನಿಧಿಸಲಿರುವ ಉಡುಪಿ ಸುಂದರಿ ಮಂಗಳೂರು ಫೆಬ್ರವರಿ 24: ಕರಾವಳಿ ಬೆಡಗಿ ಅಡ್ಲೀನ್ ಕ್ಯಾಸ್ಟಲಿನೋ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾರತ ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದಾರೆ. ಕರಾವಳಿಯ ಬೆಡಗಿ ಮತ್ತೊಮ್ಮೆ ವಿಶ್ವಸುಂದರಿ ಕಿರೀಟ ಧರಿಸಲು ಸಜ್ಜಾಗಿದ್ದಾರೆ....