ಪೌರತ್ವಕಾಯ್ದೆ ಪ್ರತಿಭಟನೆಗೆ ಬಳಸಿದ್ದ ಕುರ್ಚಿ ಸೇರಿದಂತೆ ಮಿನಿ ಲಾರಿಗೆ ಬೆಂಕಿ ಮಂಗಳೂರು ಜನವರಿ 13: ಪೌರತ್ವ ಕಾಯ್ದೆ ವಿರುದ್ದದ ಪ್ರತಿಭಟನೆ ವೇಳೆ, ಪ್ರತಿಭಟನೆಗೆ ಬಳಸಿದ್ದ 2,500 ಕುರ್ಚಿಗಳು ಸೇರಿದಂತೆ ಮಿನಿ ಲಾರಿಗೆ ಬೆಂಕಿ ಬಿದ್ದಿರುವ ಘಟನೆ...
ಮೆಸ್ಕಾಂ ಎಟಿಪಿ ಯಂತ್ರದಿಂದ 70 ಸಾವಿರ ದೋಚಿದ ಕಳ್ಳರು ಮಂಗಳೂರು ಜನವರಿ 12: ಮೆಸ್ಕಾಂ ನ ಎಟಿಪಿ ಯಂತ್ರಕ್ಕೆ ಕನ್ನ ಹಾಕಿ 70 ಸಾವಿರ ರೂಪಾಯಿ ನಗದನ್ನು ದೋಚಿರುವ ಘಟನೆ ತೊಕ್ಕೊಟ್ಟುವಿನ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ....
ದ.ಕ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡಬಿದಿರೆ ಆಯ್ಕೆ ಮಂಗಳೂರು ಜನವರಿ 12:ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ಸುದರ್ಶನ ಮೂಡಬಿದಿರೆ ಆಯ್ಕೆಯಾಗಿದ್ದಾರೆ.ಬಿಜೆಪಿಯ ಹಾಲಿ ಅಧ್ಯಕ್ಷರಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅವಧಿ...
ಸಿಎಎ, ಎನ್.ಆರ್.ಸಿ ಹೋರಾಟದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನೂ ಎಳೆದು ತಂದ ಪ್ರತಿಭಟನಾಕಾರರು ಮಂಗಳೂರು, ಜನವರಿ 11: ದೇಶದಾದ್ಯಂತ ಎನ್.ಆರ್.ಸಿ, ಸಿಎಎ ಕಾನೂನು ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಂದ್ರ ಸರಕಾರ, ಬಿಜೆಪಿ ಹಾಗೂ ಆರ್.ಎಸ್.ಎಸ್ ವಿರುದ್ಧ ಎರಗುತ್ತಿದ್ದ...
ನಾಪತ್ತೆಯಾಗಿದ್ದ ಆಟೋ ಚಾಲಕ ಶವವಾಗಿ ಪತ್ತೆ ಮಂಗಳೂರು,ಜನವರಿ 10: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ...
ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು,ಜನವರಿ 10: ವಿಧಾನಸೌಧದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ...
ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಆಸ್ಪತ್ರೆಗೆ ದಾಖಲು ಉಡುಪಿ ಜನವರಿ 9: ಖಾಸಗಿ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ....
ಪೇಜಾವರ ಶ್ರೀ ಮಹಾಸಮಾರಾಧನೋತ್ಸವ – ಪರಿಶಿಷ್ಟ ಜನರ ಕಾಲೊನಿಯಲ್ಲಿ ಅನ್ನದಾನ ಉಡುಪಿ ಜನವರಿ 9: ಗುರುವಾರದಂದು ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಮಹಾ ಸಮಾರಾಧನೋತ್ಸವದ ಪ್ರಯುಕ್ತ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಉಡುಪಿ ಶ್ರೀಕೃಷ್ಣ ಮಠ ಶ್ರೀ ಪೇಜಾವರ...
ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು ಮೈಸೂರು ಜನವರಿ 9: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನಾ ಸಮಯದಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಕುರಿತು ಪೊಲೀಸರು...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಂದೂವರೆ ಕೆ ಜಿ ಚಿನ್ನ ವಶ ಮಂಗಳೂರು ಜನವರಿ 9: ಮೂರು ಪ್ರತ್ಯೇಕ ಪ್ರಕರಣದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೆ ಜಿ...