ಸುರತ್ಕಲ್ ಟೋಲ್ ಕೇಂದ್ರದ ಗುತ್ತಿಗೆ ನವೀಕರಿಸದಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ ಮಂಗಳೂರು ಅಕ್ಟೋಬರ್ 25: ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಅಕ್ರಮ ಟೋಲ್ ಕೇಂದ್ರದಲ್ಲಿ ಟೋಲ್ ಸಂಗ್ರಹದ ಗುತ್ತಿಗೆ ನವೆಂಬರ್...
ನಾಯಿ ತಪ್ಪಿಸಲು ಹೋಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು ಮೂವರು ಸ್ಥಳದಲ್ಲೇ ಸಾವು ಚಿಕ್ಕಮಗಳೂರು ಅಕ್ಟೋಬರ್ 25: ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ...
ರಾಜ್ಯದಲ್ಲಿ ನಡೆಯುವ ಬೈ ಎಲೆಕ್ಷನ್ನಲ್ಲಿ ಬಿಜೆಪಿಗೆ ಎದುರಾಳಿಯೇ ಇಲ್ಲ ಮಂಗಳೂರು ಅಕ್ಟೋಬರ್ 25: ಮಹಾರಾಷ್ಟ್ರ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸೋಲುಂಟಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಫಲಿತಾಂಶ ರಾಜ್ಯದಲ್ಲಿ ಎಫೆಕ್ಟ್ ಆಗಲ್ಲ ರಾಜ್ಯದ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನೂ...
ಮುಂದಿನ 24 ಗಂಟೆಗಳಲ್ಲಿ ಕರಾವಳಿಗೆ ಅಪ್ಪಳಿಸಲಿದೆ ಕ್ಯಾರ್ ಚಂಡಮಾರುತ……? ಮಂಗಳೂರು ಅಕ್ಟೋಬರ್ 25: ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿಮೀ ದೂರದ ಅರಬ್ಬೀ ಸಮುದ್ರದ ಮಧ್ಯೆ ತೀವ್ರ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ವಾಯುಭಾರ ಕುಸಿತದಿಂದಾಗಿ ಚಂಡಮಾರುತವಾಗಿ ಮಾರ್ಪಾಡಾಗಲಿದೆ....
ಕ್ಯಾರ್ ಚಂಡಮಾರುತ ಭೀತಿ ಉಡುಪಿ ಶಾಲಾ ಕಾಲೇಜುಗಳಿಗೆ ಇಂದು (25.10.2019) ರಜೆ ಉಡುಪಿ ಅಕ್ಟೋಬರ್ 25: ಕರಾವಳಿಯಲ್ಲಿ ಚಂಡಮಾರುತದ ಭೀತಿ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಅಕ್ಟೋಬರ್ 25) ರಂದು ರಜೆ...
ಅತ್ಯಾಚಾರ ಎಸಗಿ ಸೈನೆಡ್ ನೀಡಿ ಯುವತಿ ಕೊಲೆ ಪ್ರಕರಣ: ಸಯನೈಡ್ ಮೋಹನ್ನಿಗೆ ಮರಣ ದಂಡನೆ ಶಿಕ್ಷೆ ಮಂಗಳೂರು ಅಕ್ಟೋಬರ್ 24: ಸೈನೆಡ್ ಕಿಲ್ಲರ್ ಮೋಹನ್ ಮತ್ತೊಂದು ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳೂರಿನ...
ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ (25.10.2019) ದಕ್ಷಿಣಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಮಂಗಳೂರು ಅಕ್ಟೋಬರ್ 24: ಕ್ಯಾರ್ ಚಂಡಮಾರುತ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆ ಎಲ್ಲಾ ಶಾಲಾ ಕಾಲೇಜು(ಪಿಯುಸಿ...
ಕರಾವಳಿಗೆ ಕ್ಯಾರ್ ಚಂಡ ಮಾರುತ ಭೀತಿ ಬಂದರುಗಳಲ್ಲಿ ಎಚ್ಚರಿಕೆ ಸಂಕೇತ 3 ಪ್ರದರ್ಶಿಸಲು ಸೂಚನೆ ಮಂಗಳೂರು ಅಕ್ಟೋಬರ್ 24: ಅರಬ್ಬಿ ಸಮುದ್ರದ ಕೇಂದ್ರ ಭಾಗದಲ್ಲಿ ಉಂಟಾಗಿದ್ದ ಕಡಿಮೆ ಒತ್ತಡ ಪ್ರದೇಶದಿಂದಾಗಿ ವಾಯುಭಾರ ಕುಸಿತವಾಗಿದ್ದು, ಅದು ಸದ್ಯದಲ್ಲೇ...
ಮೋದಿ ಅಲೆ ಹೆಚ್ಚಾಗಿರುವುದಕ್ಕೆ ಮಹಾರಾಷ್ಟ್ರ ಹರಿಯಾಣ ಫಲಿತಾಂಶವೇ ಸಾಕ್ಷಿ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳೂರು ಅಕ್ಟೋಬರ್ 24: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಗಟ್ಟಿಯಾಗಿದ್ದು, 2019ರಿಂದ ಮೋದಿ ಅಲೆ ದೇಶದಲ್ಲಿ...
ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮಾನಭಂಗಕ್ಕೆ ಯತ್ನ- ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಮಂಗಳೂರು ಅಕ್ಟೋಬರ್ 23: ರೈಲಿನಲ್ಲಿದ್ದ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸುಬ್ರಹ್ಮಣ್ಯ –...