ಮಂಗಳೂರು ಅಕ್ಟೋಬರ್ 20: ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ...
ಕಾರ್ಕಳ ಅಕ್ಟೋಬರ್ 20: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗ ಸಂಪೂರ್ಣ...
ಜೆರುಸಲೇಂ ಅಕ್ಟೋಬರ್ 20: ಇಸ್ರೇನ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರನ್ನು ಡ್ರೋನ್ ಬಳಸಿ ಹತ್ಯೆ ಮಾಡಲು ಮುಂದಾಗಿದ್ದ ಹೆಜ್ಬುಲ್ಲಾ ಹಾಗೂ ಇರಾನ್ ವಿರುದ್ದ ಇದೀಗ ಇಸ್ರೇಲ್ ತಿರುಗಿ ಬಿದ್ದಿದೆ. ಇಸ್ರೇಲ್ ಬೇಹುಗಾರಿಕಾ ಸಂಸ್ಥೆ ಮಸೂದ್ ಪ್ರಧಾನಿ...
ಸುರತ್ಕಲ್ ಅಕ್ಟೋಬರ್ 20: ಭಜನೆ ಹೆಸರಲ್ಲಿ ಹಿಂದುಳಿದ ಪರಿಶಿಷ್ಟ ಪಂಗದ ಹೆಣ್ಣು ಮಕ್ಕಳನ್ನು ಬೀದಿಗಳಲ್ಲಿ ಕುಣಿಸಲಾಗುತ್ತಿದೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದಾರೆ. ಶನಿವಾರ ಸುರತ್ಕಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಭಕ್ತಭಾವದಿಂದ ದೇವಸ್ಥಾನಗಳಲ್ಲಿ, ಭಜನಾ...
ಉಳ್ಳಾಲ: ರೈಲು ಹಳಿಯಲ್ಲಿ ಜಲ್ಲಿಕಲ್ಲುಗಳನ್ನು ವಿದ್ವಾಂಸಕ ಕೃತ್ಯ ನಡೆಸಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸಮೀಪದ ಗಣೇಶ್ ನಗರ, ಕಾಪಿಕಾಡ್ ನಡುವೆ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಕೇರಳದಿಂದ...
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು ಶನಿವಾರ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು...
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಸರೋಜಾ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ...
ಮಂಗಳೂರು: ವಾಟ್ಸ್ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು...
ಮಂಗಳೂರು : ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ...