ಮಂಗಳೂರಿನಲ್ಲಿ ಬಾಲಿವುಡ್ ನಟಿ ಐಶ್ವರ್ಯ ರೈ ಮಂಗಳೂರು ಫೆಬ್ರವರಿ 24: ಬಾಲಿವುಡ್ ನ ಖ್ಯಾತ ನಟಿ ಮಾಜಿ ವಿಶ್ವಸುಂದರ್ ಐಶ್ವರ್ಯ ರೈ ತನ್ನ ಪತಿ ಅಭಿಷೇಕ ಬಚ್ಚನ್ ಜೊತೆ ಇಂದು ಮಂಗಳೂರಿಗೆ ಆಗಮಿಸಿದರು. ಮಂಗಳೂರಿನಲ್ಲಿ ತನ್ನ...
ವಿಜಯಬ್ಯಾಂಕ್ ಉಳಿಸಿ ಕಾರ್ಯಕ್ರಮದಲ್ಲಿ ರೈ ಮತ್ತು ವೇದವ್ಯಾಸ್ ಕಾಮತ್ ನಡುವೆ ಮಾತಿನ ಚಕಮಕಿ ಮಂಗಳೂರು ಫೆಬ್ರವರಿ 23: ಮಂಗಳೂರಿನ ಪುರಭವನದಲ್ಲಿ ನಡೆದ ವಿಜಯ ಬ್ಯಾಂಕ್ ಉಳಿಸಿ ಸರ್ವಪಕ್ಷಗಳ ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಹಾಗೂ...
ಬೆಂಗಳೂರು ಎರ್ ಶೋದಲ್ಲಿ ಬೆಂಕಿ ಅವಘಡ ಹೊತ್ತಿ ಉರಿದ 300ಕ್ಕೂ ಹೆಚ್ಚು ಕಾರು ಬೆಂಗಳೂರು ಫೆಬ್ರವರಿ 23: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಎರ್ ಶೋ ದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ಎರ್ ಪೋರ್ಸ್...
ಗಾಂಜಾ ಮಾರಾಟಗಾರನಿಂದ ಯುವಕನ ಮೇಲೆ ಹಲ್ಲೆ ಮಂಗಳೂರು ಫೆಬ್ರವರಿ 22: ಗಾಂಜಾ ಮಾರಾಟಗಾರನೊಬ್ಬ ಯವಕನೋರ್ವನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಕುಪ್ಪೆಪದವು ನಿವಾಸಿ ಸುಲೈಮಾನ್ (28) ಎಂದು ಗುರುತಿಸಲಾಗಿದೆ....
ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನದ ಸಮನ್ವಯ ಅಗತ್ಯ- ಶೋಭಾ ಕರಂದ್ಲಾಜೆ ಉಡುಪಿ, ಫೆಬ್ರವರಿ 21 : ತಾಂತ್ರಿಕವಾಗಿ ಲಭ್ಯವಿರುವ ಅವಕಾಶಗಳನ್ನು ಆಡಳಿತ ನಿರ್ವಹಣೆಗೆ ಪೂರಕವಾಗಿ ಬಳಕೆ ಮಾಡಿಕೊಂಡು ನಾಗರಿಕರಿಗೆ ಉತ್ತಮ ಸೇವೆ ನೀಡಬಹುದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದರಾದ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – ನಿಷೇಧಾಜ್ಞೆ ಜಾರಿ ಉಡುಪಿ, ಫೆಬ್ರವರಿ 21 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 18 ರ ವರೆಗೆ ನಡೆಯಲಿದ್ದು, ಇಲ್ಲಿ ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾಗುವವರೆಗೆ...
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಚಾಲನೆ ಬೆಂಗಳೂರು ಫೆಬ್ರವರಿ 21: ಇಂದಿನಿಂದ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಾರಂಭವಾಗಲಿದೆ. 11 ನೇ ಆವೃತ್ತಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ 6 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್...
ಸಚಿವ ಯು.ಟಿ.ಖಾದರ್ ದ್ವಂದ್ವ ನೀತಿ ಬಹಿರಂಗ, ರಾಹುಲ್ ಟೀಕೆ ಅಕ್ರಮ, ದೇಶದ್ರೋಹ ಸಕ್ರಮ ? ಮಂಗಳೂರು, ಫೆಬ್ರವರಿ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಡೆದುಕೊಂಡ ರೀತಿ ಗೊಂದಲಗಳಿಗೆ...
ಫೈರ್ ಸೇಫ್ಟಿ ಇಲ್ಲದ ಸಿಟಿ ಸೆಂಟರ್ ನಲ್ಲಿ ಅಗ್ನಿ ಅವಘಡ ಮಂಗಳೂರು, ಫೆಬ್ರವರಿ 21: ಮಂಗಳೂರು ನಗರದ ಪ್ರತಿಷ್ಟಿತ ಮಳಿಗೆಯಾದ ಸಿಟಿ ಸೆಂಟರ್ ನ ಏಳನೇ ಮಹಡಿಯಲ್ಲಿ ಶಾಟ್ ಸರ್ಕೂಟ್ ನಿಂದಾಗಿ ಬೆಂಕಿ ಹಚ್ಚಿಕೊಂಡಿದೆ. ಏಳನೇ...
ಮಾರ್ಚ್ 14 ರಂದು ಅಮಿತ್ ಷಾ ಕರಾವಳಿ ಪ್ರವಾಸ ಉಡುಪಿ ಫೆಬ್ರವರಿ 21: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ಮಾರ್ಚ್ 14 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಕರಾವಳಿ...