ಯಾವುದೇ ಸರಕಾರ ಬಂದರೂ ರಾಮಮಂದಿರ ನಿರ್ಮಾಣವಾಗಬೇಕು – ಪಲಿಮಾರು ಶ್ರೀ ಉಡುಪಿ ನವೆಂಬರ್ 14: ಚುನಾವಣೆಯೂ ರಾಮಮಂದಿರ ನಿರ್ಮಾಣ ಕಾಲ ಒಟ್ಟಾಗಿ ಬಂದಿದ್ದು, ಕೇಂದ್ರ ದಲ್ಲಿ ಯಾವುದೇ ಸರಕಾರ ಬರಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು...
ಅಂತರ್ ರಾಜ್ಯ ದ್ವಿಚಕ್ರವಾಹನ ಕಳ್ಳರ ಬಂಧನ ಮಂಗಳೂರು ನವೆಂಬರ್ 14: ಅಂತರ್ ರಾಜ್ಯ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂತರಾಜ್ಯ ಮೋಟಾರ್ ವಾಹನ ಕಳ್ಳತನದ 15 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 3...
ಮನೆ ಕೆಲಸಕ್ಕೆಂದು ಸೇರಿ ಕಳ್ಳತನ ನಡೆಸುತ್ತಿದ್ದ ತಂಡ ಪೋಲೀಸ್ ಬಲೆಗೆ ಪುತ್ತೂರು ನವೆಂಬರ್ 14: ಮನೆ ಕೆಲಸಕ್ಕೆಂದು ಸೇರಿ ಕಳ್ಳತನ ನಡೆಸುತ್ತಿದ್ದ ತಂಡವನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ತಂಡದಲ್ಲಿ ಮೂವರು ಮಹಿಳೆಯರಿದ್ದು ದೇವಮ್ಮ (19),...
ಕೊನೆಗೂ ಘನವಾಹನಗಳಿಗೆ ನಾಳೆಯಿಂದ ಶಿರಾಢಿ ಘಾಟ್ ಓಪನ್ ಮಂಗಳೂರು ನವೆಂಬರ್ 11:ಭಾರಿ ಮಳೆ ಹಾಗೂ ಭೂಕುಸಿತದಿಂದ ಹಾನಿಗೊಳಗಾಗಿದ್ದ ಶಿರಾಢಿ ಘಾಟ್ ರಸ್ತೆಯಲ್ಲಿ ನಾಳೆಯಿಂದ ಎಲ್ಲಾ ರೀತಿಯ ಘನವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ರಾಜ್ಯ ಸರಕಾರದ ಇಬ್ಬಗೆ ನೀತಿ ತೋರಿಸುತ್ತದೆ – ಸಿ.ಟಿ ರವಿ ಮಂಗಳೂರು ನವೆಂಬರ್ 14: ರಾಜ್ಯದ ಸಮ್ಮಿಶ್ರ ಸರಕಾರ ಇಬ್ಬಗೆ ನೀತಿ ಅನುಸರಿಸುತ್ತಿದ್ದು, ಹಿಂದೂ ದೇವರು, ಧಾರ್ಮಿಕ ಮುಖಂಡರ ವಿರುದ್ಧ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ನಂಬಿ ನಡುರಸ್ತೆಯಲ್ಲಿ ನಿಂತ ಘನವಾಹನಗಳು ಮಂಗಳೂರು ನವೆಂಬರ್ 13: ಶಿರಾಢಿ ಘಾಟ್ ವಿಚಾರದಲ್ಲಿ ದಕ್ಷಿಣಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಆದೇಶಗಳು ವಾಹನ ಸವಾರರಿಗೆ ಸಂಕಷ್ಟವನ್ನು ಉಂಟು ಮಾಡುತ್ತಿದೆ. ಈ ಹಿಂದೆಯೂ...
ಭಾರಿ ಮಹತ್ವ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು ಭೇಟಿ ಮಂಗಳೂರು ನವೆಂಬರ್ 13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆ ಮಂಗಳೂರಿಗೆ ಆಗಮಿಸಲಿದ್ದು, ಗುರುವಾರ ನಡೆಯುವ ಆರ್ ಎಸ್ ಎಸ್...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬೃಹತ್ ಹೋರಾಟ – ವಿಎಚ್ ಪಿ ಮಂಗಳೂರು ನವೆಂಬರ್ 13: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬೃಹತ್ ರಾಮಮಂದಿರ ಹೋರಾಟಕ್ಕೆ ಸಿದ್ದತೆ ನಡೆಸಲಾಗಿದೆ....
ಶಬರಿಮಲೆ ಮಹಿಳೆಯರ ಪ್ರವೇಶಕ್ಕೆ ಯಾವುದೇ ನಿರ್ಬಂಧವಿಲ್ಲ – ಮರು ಪರಿಶೀಲನಾ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರಿಂಕೋರ್ಟ್ ನವದೆಹಲಿ ನವೆಂಬರ್ 13: ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ, ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿಗೆ...
ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಸಾವು ಉತ್ತರಕನ್ನಡ ನವೆಂಬರ್ 13: ಉತ್ತರಕನ್ನಡ ಹೊನ್ನಾವರ ತಾಲೂಕಿನ ಆರೋಳಿ ಕ್ರಾಸ್ ಬಳಿ ಕಾರು ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು...