ಅತೃಪ್ತರ ಸರಕಾರ ಹೆಚ್ಚು ದಿನ ಅಧಿಕಾರದಲ್ಲಿರಲು ಸಾಧ್ಯವಿಲ್ಲ – ಈಶ್ವರಪ್ಪ ಮಂಗಳೂರು ಜೂನ್ 22: ರಾಜ್ಯದ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ....
ತಲಾಖ್ ನೀಡದ ಪತ್ನಿಗೆ ಹಿಂಸೆ, ತ್ರಿವಳಿ ತಲಾಖ್ ವಿರುದ್ಧ ಸಿಡಿದೆದ್ದ ಉಡುಪಿ ಮಹಿಳೆ ಉಡುಪಿ, ಜೂನ್ 20: ತಲಾಖ್ ನೀಡಲು ನಿರಾಕರಿಸಿದ ಪತ್ನಿಗೆ ಪತಿರಾಯನೊಬ್ಬ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿಯಲ್ಲಿ ನಡೆದಿದೆ....
ಪಥ್ಯಾಹಾರದಲ್ಲಿ ನಾನ್ ವೆಜ್ ಪ್ರಿಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿ ಜೂನ್ 20: ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪಥ್ಯಾಹಾರದಲ್ಲಿ ತೊಡಗಿದ್ದಾರೆ. ಪಾಯ ಸೂಪ್ ಮೂಲಕವೇ ದಿನಚರಿ...
ಕರಾವಳಿಯಲ್ಲಿ ನಾನ್ ಸ್ಟಾಪ್ ಆಗಿ ಸುರಿಯುತ್ತಿರುವ ಮಳೆ ಉಡುಪಿ ಜೂನ್ 20: ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜೂನ್ 24 ರವರೆಗೆ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳ...
ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ – ರೇವಣ್ಣ ಮಂಗಳೂರು ಜೂನ್ 19: ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ತಿಳಿಸಿದ್ದಾರೆ. ಮಂಗಳೂರಿನಲ್ಲಿ...
ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ ಪುತ್ತೂರು ಜೂನ್ 19: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಪಶ್ಚಿಮಬಂಗಾಳದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪಶ್ಚಿಮಬಂಗಾಳ ಮೂಲದ ಮೊಶರಪ್ ಹೊಸೈನ್...
ಲೇಡಿಸ್ ಬಾರ್, ಮಸಾಜ್ ಸೆಂಟರ್, ಪಬ್ ಗಳಿಗೆ ಅನುಮತಿ ವಿರುದ್ದ ವಿಎಚ್ ಪಿ ಎಚ್ಚರಿಕೆ ಮಂಗಳೂರು ಜೂನ್ 19: ಮಂಗಳೂರು ನಗರದಲ್ಲಿ ತಲೆ ಎತ್ತಿರುವ ಲೈವ್ ಬ್ಯಾಂಡ್, ಲೇಡಿಸ್ ಬಾರ್, ಮಸಾಜ್ ಸೆಂಟರ್ ಹಾಗೂ ಪಬ್...
ಕರಾವಳಿಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಭಾರಿ ಮಳೆ ಮಂಗಳೂರು ಜೂನ್ 19: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದೆ. ಹವಮನಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳೂರು ಸೇರಿದಂತೆ...
ಧರ್ಮಸ್ಧಳದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ ಮಂಗಳೂರು ಜೂನ್ 19: ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದ್ದಾರೆ. ಮಳೆಹಾನಿ...
ಕಾರಿಗೆ ಬೈಕ್ ಡಿಕ್ಕಿಯಾಗಿ ಸಿನಿಮೀಯ ರೀತಿಯಲ್ಲಿ ಪಾರಾದ ಬೈಕ್ ಸವಾರ ಮಂಗಳೂರು ಜೂನ್ 19: ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಿನಿಮೀಯ ರೀತಿಯಲ್ಲಿ ಕಾರಿನ ಮೇಲ್ಬಾಗದಿಂದ ರಸ್ತೆ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ...