ದುಷ್ಕರ್ಮಿಗಳಿಂದ ರಿಕ್ಷಾ ಚಾಲಕನೋರ್ವನ ಮೇಲೆ ಬರ್ಬರ ಹಲ್ಲೆ ಕಡಬ, ಮೇ.13. ದುಷ್ಕರ್ಮಿಗಳ ತಂಡವೊಂದು ರಿಕ್ಷಾ ಚಾಲಕನೋರ್ವನಿಗೆ ಬರ್ಬರವಾಗಿ ಇರಿದು ಪರಾರಿಯಾದ ಘಟನೆ ನಡೆದಿದೆ. ಕಡಬ ಸಮೀದ ನೆಕ್ಕಿತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದೆ. ಇರಿತಕ್ಕೊಳಗಾದ ರಿಕ್ಷಾ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶೇಕಡ 77.63 ರಷ್ಟು ಮತದಾನ ಮಂಗಳೂರು ಮೇ 13: ದೇಶದಾದ್ಯಂತ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಶೇಕಡ 70 ರಷ್ಟು ಮತದಾನವಾಗಿದೆ. 224 ಕ್ಷೇತ್ರಗಳ ಪೈಕಿ 222...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ – ಮತ ಚಲಾಯಿಸಿದ ಅಭ್ಯರ್ಥಿಗಳು ಮಂಗಳೂರು ಮೇ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಭಾರಿ ಮಳೆ ಮನ್ಸೂಚನೆ ಹಿನ್ನಲೆಯಲ್ಲಿ ಮತದಾರರ ಬೆಳಿಗ್ಗೆಯಿಂದಲೇ ಮತದಾನದಲ್ಲಿ ತೊಡಗಿದ್ದಾರೆ. ಈ ನಡುವೆ...
ಮೊದಲ ಬಾರಿಗೆ ಮತ ಚಲಾಯಿಸಿದ ಮಂಗಳಮುಖಿಯರು ಮಂಗಳೂರು ಮೇ 12: ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ...
11 ಗಂಟೆ ಹೊತ್ತಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಾಖಲೆಯ ಶೇಕಡ 40 ಮತದಾನ ಮಂಗಳೂರು ಮೇ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂ ಬೆಳ್ಳಿಗ್ಗೆ ಮಹಾ ಮತದಾನ ಉತ್ಸವಕ್ಕೆ ಚಾಲನೆ ದೊರಕಿದೆ. ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ 8...
ಉಡುಪಿಯಲ್ಲಿ ಪ್ರಮುಖ ಅಭ್ಯರ್ಥಿಗಳಿಂದ ಮತದಾನ ಉಡುಪಿ ಮೇ 12: ರ್ನಾಟಕದ 222 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಶುರುವಾಗಿದೆ. ಬೆಳಗ್ಗೆಯಿಂದಲೇ ಎಲ್ಲೆಡೆ ಮತದಾರರು ಹಕ್ಕು ಚಲಾಯಿಸಲು ಆಗಮಿಸುತ್ತಿದ್ದು, ಉಡುಪಿಯಲ್ಲೂ ಮತದಾನ ಬಿರುಸಿನಿಂದ ನಡೆಯುತ್ತಿದೆ. ಜಿಲ್ಲೆಯ ಎಲ್ಲಾ ಪ್ರಮುಖ...
ಮತ ಚಲಾಯಿಸಿ ಮದುವೆಗೆ ತೆರಳಿದ ಮದುಮಗಳು ಮಂಗಳೂರು ಮೇ 12: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದೆ. ಈ ನಡುವೆ ಮದುವೆಗೂ ಮುನ್ನ ಮದುಮಗಳು ಮತದಾನ ಮಾಡಿದ...
ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರ ಮತ್ತೊಮ್ಮೆ ಬರುವುದಿಲ್ಲ – ಆಸ್ಕರ್ ಫೆರ್ನಾಂಡಿಸ್ ಉಡುಪಿ ಮೇ 12: ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರ ಮತ್ತೊಮ್ಮೆ ಬರುವುದಿಲ್ಲ, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗುತ್ತೇನೆ ಎಂದು ಹೇಳಿದ್ದಾರೆ...
ಜಿಲ್ಲೆಯಾದ್ಯಂತ ಭಾರಿ ಮಳೆ ಕತ್ತಲಲ್ಲಿ ಚುನಾವಣಾ ಸಿಬ್ಬಂದಿಗಳು ಮಂಗಳೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ರಾತ್ರಿ ಗಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಹವಮಾನ ಇಲಾಖೆ ನಾಳೆ ರಾಜ್ಯಾದ್ಯಂತ ಬಾರಿ ಮಳೆ ಸುರಿಯಲಿದೆ ಎಂಬ...
ಕಾಂಗ್ರೇಸ್ ಮುಖಂಡರ ಕಾರಿನಲ್ಲಿ ಹಣ ಸಾಗಾಟ ಮಂಗಳೂರು ಮೇ 11: ಕಾಂಗ್ರೆಸ್ ಮುಖಂಡರ ಕಾರಿನಲ್ಲಿ ಹಣ ಸಾಗಾಟ ಶಂಕೆ ಹಿನ್ನಲೆಯಲ್ಲಿ ಕಾರನ್ನು ಬಿಜೆಪಿ ಕಾರ್ಯಕರ್ತರು ತಡೆ ಹಿಡಿದಿರುವ ಘಟನೆ ನಡೆದಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ...