ಉಡುಪಿ ಜುಲೈ 15: ಕಾರ್ಕಳದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಇದೀಗ ತಿಳಿದು ಬಂದಿದ್ದು, ಪೊಲೀಸರು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ....
ಮಂಗಳೂರು ಜುಲೈ 15: : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯ ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಶಾಲೆಗಳಿಗೆ ಇಂದು ಜುಲೈ 15 ರಂದು ರಜೆ ಘೋಷಿಸಿ ಆಯಾ ತಾಲೂಕುಗಳ ತಹಶಿಲ್ದಾರ್ ಆದೇಶಿಸಿದ್ದಾರೆ, ಬಂಟ್ವಾಳ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು, ಜುಲೈ 14: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ....
ಮಂಗಳೂರು, ಜುಲೈ.14: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14 ರಿಂದ 17 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ...
ಕಾರ್ಕಳ ಜುಲೈ 14: ಕಾಲೇಜು ಮಹಿಳಾ ಹಾಸ್ಟೆಲ್ನ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ....
ನವದೆಹಲಿ ಜುಲೈ 14: ಯೆಮೆನ್ನಲ್ಲಿ ಜುಲೈ 16 ರಂದು ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣದ ಕುರಿತಂತೆ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ನರ್ಸ್...
ಮಂಗಳೂರು ಜುಲೈ 14: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್ ರಾಘವೇಂದ್ರ ಭಟ್ ಅವರನ್ನು ಮೂರು ತಿಂಗಳ ಅವಧಿಗೆ ತನ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನೇಮಿಸಿದೆ. ಜುಲೈ 16...
ಮಂಗಳೂರು ಜುಲೈ 14: ರಾಜ್ಯ ಸರಕಾರದ ನೀತಿಯಿಂದಾಗಿ ಇದೀಗ ಕಾರ್ಮಿಕರಿಗೆ ಕೆಲಸ ಇಲ್ಲದೆ ಹಗಲಿನಲ್ಲೇ ಸ್ತಬ್ದವಾಗುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು...
ಪುತ್ತೂರು, ಜುಲೈ 14: ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳಿಗೆ ಸೋರಿಕೆಯ 40 ಶೇಕಡಾ ಹಣವನ್ನು ಬಳಸುತ್ತೇವೆ ಎಂದಿತ್ತು, ಆದರೆ ಇಂದು ಸರಕಾರದ ಬಳಿ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಬೆಲೆ ಏರಿಕೆಯಿಂಸ ಜನ ತತ್ತರಿಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್...