ಮಂಗಳೂರು, ಆಗಸ್ಟ್ 30 :ಅರಣ್ಯ,ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರಿಗೆ ಗೃಹ ಖಾತೆ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಕೆಲ ನಾಯಕರು ಒಂದು ಕಡೆ ರಮಾನಾಥ ರೈ...
ಮಂಗಳೂರು, ಅಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ಸಾರ್ವತ್ರಿಕ ರಜೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ ನ್ನು ಸೆಪ್ಟೆಂಬರ್ ಒಂದಕ್ಕೆ ಆಚರಿಸಲಾಗುತ್ತಿದೆ....
ಮಂಗಳೂರು, ಆಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ದೇವರ ಮೊರೆ ಹೋಗಿದ್ದಾರೆ ಆದರೆ ಇದು ಇತ್ತೀಚಿನ ಬೆಳವಣಿಗೆಗಳಿಂದ ಪ್ರಕ್ಷುಬ್ದವಾಗಿದ್ದ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಅಲ್ಲ. ಬದಲಿಗೆ ಅರಣ್ಯ ಸಚಿವರು ಹಾಗೂ ದಕ್ಷಿಣ...
ಮಂಗಳೂರು,ಆಗಸ್ಟ್ 30: ಕೊಡವ ತುಳು ಜಂಟಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಪರಿಸರ ನಾಶ ಒಳಗೊಂಡಂತೆ ತುಳು ಹಾಗು ಕೊಡವ ಭಾಷೆ ಗಳನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ತುಳು ಹಾಗು ಕೊಡವ...
ಉಡುಪಿ, ಆಗಸ್ಟ್ 30: ಇದೊಂದು ಅಪರೂಪದ ದೃಶ್ಯಾವಳಿ. ಒಂದೊಮ್ಮೆ ಅಲ್ಲಿದ್ದವರು ಆಶ್ಚರ್ಯ ಚಕಿತರಾಗಿದ್ದರು ಒಂದಷ್ಟು ಹಾವುಗಳು ಒಂದೆಡೆ ಸೇರಿದ್ದವು. ಆದರೆ ಅಂದಾ ಹಾಗೇ ಇದು ಹಾವುಗಳ ಸಭೆಯಲ್ಲ. ಹಾವುಗಳ “ಮಿಲನಕ್ರಿಯೆ” ನಡೆಯುತ್ತಿರುವ ಅಪರೂಪದ ದೃಶ್ಯ. ಇದು...
ಮಂಗಳೂರು, ಆಗಸ್ಟ್ 30 : ವಿಚಾರಣಾಧೀನ ಕೈದಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಾವನ್ನಪ್ಪಿದ್ದಾನೆ. ವಿಚಾರಣಾಧೀನ ಕೈದಿ ಶಿವಪ್ಪ (47) ಎಂಬವನೇ ಸಾವಿಗೀಡಾದ ಕೈದಿ. ಶಿವಪ್ಪ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ ಅರೋಪದಲ್ಲಿ 2016 ರಲ್ಲಿ...
ಮಂಗಳೂರು, ಆಗಸ್ಟ್ 30: ಪತ್ತನಾಜೆಪತ್ತನಾಜೆ ತುಳುವರ ಪರ್ಬ ಎನ್ನುವ ವಿಭಿನ್ನ ತುಳು ಚಲನಚಿತ್ರ ಇದೇ ಸೆಪ್ಟೆಂಬರ್ 1 ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ. ಶುಭ ದಿನದಂದು ಜನಿಸುವ ನಾಯಕಿಯ ಬದುಕಿನಲ್ಲಿ ನಡೆಯುವ ಅನಿರೀಕ್ಷಿತ ಆಯಾಮಗಳು , ಯುವ...
ಮಂಗಳೂರು ಅಗಸ್ಟ್ 29: ಮಂಗಳೂರಿನಲ್ಲಿ ಮತ್ತೆ ಹಿಂಸಾಚಾರಕ್ಕೆ ನಡೆಸುವ ಉದ್ದೇಶದಿಂದ, ಮಾರಕಾಸ್ತ್ರಗಳೊಂದಿಗೆ ದುಷ್ಕೃತ್ಯ ಎಸಗಲು ಸ್ಕೆಚ್ ರೂಪಿಸಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದನಿ ನಗರದ ತಸ್ಲೀಂ (21)ಪವಾಝ್( 22)...
ಮಂಗಳೂರು ಅಗಸ್ಟ್ 29:- ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊರ್ವ ನಿರಂತರ 6 ತಿಂಗಳ ಕಾಲ ಅತ್ಯಾಚಾರ ಎಸಗಿದ ಪೈಶಾಚಿಕ ಕೃತ್ಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಕೆಲಸ...
ಮಂಗಳೂರು,ಆಗಸ್ಟ್ 29 : ದ.ಕ.ಜಿಲ್ಲೆಯಲ್ಲಿರುವ ಆದಿವಾಸಿ ಪಂಗಡಕ್ಕೆ ಸೇರಿದ ಕೊರಗ ಜನಾಂಗದವರ ಸಮಾಜದಲ್ಲಿ ಆಚರಣೆಯಲ್ಲಿರುವ ಅಜಲು ಪದ್ದತಿಯನ್ನು ನಿಷೇದಿಸಲು ಕರ್ನಾಟಕ ಸರಕಾರ ಕೊರಗರ (ಅಜಲು ಪದ್ದತಿ ನಿಷೇಧ)ಅದ್ಯಾದೇಶವನ್ನು ಕರ್ನಾಟಕ ಸರಕಾರದ ಸಚಿವಾಲಯ ಅಧಿಸೂಚನೆ ಜಾರಿಗೊಳಿಸಿದೆ. ದಸರಾ...