ಮಂಗಳೂರು ಅಗಸ್ಟ್ 16 : ದೇಶದಲ್ಲಿ ಈವರೆಗೆ ಸುಮಾರು 81 ಲಕ್ಷ ಆಧಾರ್ ಕಾರ್ಡುಗಳ ಮಾನ್ಯತೆ ರದ್ದುಗೊಳಿಸಲಾಗಿದ್ದು, ಆಧಾರ್ ಕಾರ್ಡ್ ನೊಂದಣಿ ಹಾಗೂ ನವೀಕರಣ ನಿಯಂತ್ರಣ ಕಾಯ್ದೆ 2016 ರ ಸೆಕ್ಷನ್ 27 ಹಾಗೂ 28...
ಉಡುಪಿ, ಅಗಸ್ಟ್ 16 : ಸ್ಥಳೀಯ ಶಾಸಕನ ಮುಂದೆಯೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆದಿದೆ.ಉದ್ಯಾವರ ಫ್ರೆಂಡ್ಸ್ ಸರ್ಕಲ್ ಎನ್ನುವ ಸಂಸ್ಥೆಯ ವಾರ್ಷಿಕೋತ್ಸವ ಮತ್ತು ಸ್ವಾತಂತ್ರೋತ್ಸವ...
ಮಂಗಳೂರು ಅಗಸ್ಟ್ 16: ಕಳೆದ ಎರಡು ವರ್ಷಗಳಿಂದ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಗಳಲ್ಲಿ ಪಿಎಫ್ಐ ಸಂಘಟನೆ ಕೈವಾಡ ಸಾಬೀತಾಗಿದ್ದು. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಪಟ್ಟಿಯಲ್ಲಿ ಸೇರಿಸಬೇಕೆಂದು ವಿಶ್ವ ಹಿಂದು ಪರಿಷತ್...
ಮಂಗಳೂರು ಅಗಸ್ಟ್ 16: ಇಡ್ಲಿ ಪ್ಲೇಟಿಗೆ ಐದು ರುಪಾಯಿ. ಬಿಸ್ಕೆತ್ ರೊಟ್ಟಿ ಪ್ಲೇಟಿಗೆ ಐದು ರುಪಾಯಿ, ಸಂಜೀರ ಕೇವಲ ಐದು ರೂಪಾಯಿ, ಐದು ರೂಪಾಯಿಗೆ ಚಾ ಕಾಫಿ ಈ ಬೆಲೆಯಲ್ಲಿ ಹೋಟೆಲ್ ನಡೆಯುತ್ತಾ ಎಂದು ಹುಬ್ಬೇರಿಸಬೇಡಿ....
ಮಂಗಳೂರು, ಆಗಸ್ಟ್ 16 : ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಇಂದು ಅಧಿಕಾರ ಸ್ವೀಕಾರಿಸಿದ್ದಾರೆ. ನಿರ್ಗಮಿತ ಐಜಿಪಿ ಹರಿಶೇಖರನ್ ಅವರಿಂದ ಹೇಮಂತ್ ನಿಂಬಾಳ್ಕರ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಿಂಬಾಳ್ಕರ್...
ಬೆಂಗಳೂರು , ಅಗಸ್ಟ್ 16 : ಮೊದಲನೇ ಹೆಂಡತಿ ಜತೆ ಕಾನೂನು ಬದ್ಧವಾಗಿ ವೈವಾಹಿಕ ಸಂಬಂಧ ಕಳೆದುಕೊಳ್ಳದೇ, ಬೇರೊಬ್ಬ ಮಹಿಳೆ ಜತೆಗೆ ವೈವಾಹಿಕ ತರಹದ ಜೀವನ ನಡೆಸುವುದು ಮೊದಲ ಪತ್ನಿಗೆ ಕೌಟುಂಬಿಕ ದೌರ್ಜನ್ಯ ನೀಡಿದಂತೆಯೇ ಆಗಲಿದೆ...
ಮಂಗಳೂರು,ಅಗಸ್ಟ್ 15: ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ನಡೆದಿದೆ. ಹಳೆಯಂಗಡಿಯ ರಿಕ್ಷಾ ಪಾರ್ಕೊಂದರಲ್ಲಿ ಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಪುತ್ತೂರು, ಅಗಸ್ಟ್ 15 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಿರ್ಮಾಣಗೊಂಡ ದೇಶದ ಮೂರನೇ ಅಮರ್ ಜವಾನ್ ಜ್ಯೋತಿ ಸ್ಮಾರಕದ ಉದ್ಘಾಟನೆ ಇಂದು ನೆರವೇರಿತು. ಶೃಂಗೇರಿ ಮಠದ ಯತೀವರ್ಯರ ನೇತೃತ್ವದಲ್ಲಿ ಸ್ಮಾರಕಕ್ಕೆ ಕಲಶವನ್ನು ಇಡುವ ಪ್ರಕ್ರಿಯೆಯೂ...
ಮಂಗಳೂರು, ಆಗಸ್ಟ್ 15 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಆರು ವಿಶೇಷ ತಂಡಗಳನ್ನು ರಚಿಸಿದ...
ಮಂಗಳೂರು ಅಗಸ್ಟ್ 15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು. ಬಳಿಕ...