ಹಾಸನ : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೈಸೂರು ವಿಭಾಗದ ಹಾಸನ ಮತ್ತು ಚಿಕ್ಕಮಗಳೂರು ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು. ಈ ನಿಲ್ದಾಣಗಳನ್ನು ಅಮೃತ್...
ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಗಾಳಿ ಜೊತೆ ಮಳೆಯಾಗಿದೆ. ಅಲ್ಲದೆ ನಾಳೆಯೂ ಮಳೆ ಮುಂದುವರೆಯಲಿದ್ದು, ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ...
ಕಾರವಾರ ಜುಲೈ 18 : ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ...
ಮಂಗಳೂರು ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್...
ಬಂಟ್ವಾಳ ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಂಟ್ವಾಳ ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಯಾಗಿದೆ. ಕೊಳ್ನಾಡು ಗ್ರಾಮದ ಸುರಿಬೈಲು-ಖಂಡಿಗ ರಸ್ತೆ ನಡುವಿನ...
ಪುತ್ತೂರು ಜುಲೈ 18: ಘಟ್ಟ ಪ್ರದೇಶದಲ್ಲಿ ಸುರಿಯುುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಕಡಬದ ಮಡಿಪು-ಬರೆಮೇಲು ರಸ್ತೆ ಸಂಪರ್ಕ ಕಡಿತವಾಗಿದೆ. ರಸ್ತೆಗೆ ಬಂದ ಗುಂಡ್ಯ ಹೊಳೆಯ ನೀರು ಬಂದಿದ್ದುಸ ಕಡಬದ ಮಡಿಪು-ಬರೆಮೇಲು ರಸ್ತೆ ಸಂಪರ್ಕ...
ಪುತ್ತೂರು ಜುಲೈ 18: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ...
ರಾಯಗಡ: ಯುವ ಜನಾಂಗದಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗಿದ್ದು ಅನೇಕರು ಪ್ರಾಣ ಕಳಕೊಂಡಿದ್ದರೆ ಆನೇಕ ಕುಟುಂಬಗಳಲ್ಲಿ ಬಿರುಕುಗಳು ಮೂಡಿವೆ. ಇದೀಗ ಇಂತಹುದೇ ಹುಚ್ಚಿಗೆ ಯುವತಿಯೊಬ್ಬಳು ಪ್ರಾಣ ಕಳಕೊಂಡಿದ್ದಾಳೆ. ಖ್ಯಾತ ಇನ್ಸ್ಸ್ಟಾ ತಾರೆ ಅನ್ವಿ ಕಾಮ್ದಾರ್...
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಬಾಲಕಿ ಅವಂತಿಕಾಳ (6) ಮೃತದೇಹ ಪತ್ತೆಯಾಗಿದೆ. ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು...
ಹಾಸನ : ಅಂಕೋಲಾ ಗುಡ್ಡ ಕುಸಿತದ ನೆನಪು ಮಾಸುವ ಮುನ್ನವೇ ಇಂತಹುದೇ ಘಟನೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು...