ಮಂಗಳೂರು,ಆಗಸ್ಟ್ 08 : ಜುಲೈ 20 ರಂದು ಮೂಡಬಿದರೆ ಆಳ್ವಾಸ್ ಶಿಕ್ಷಣಾ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಸಂಶಯಾಸ್ಪದ ಸಾವಿನ ಸುತ್ತ ಇದ್ದ ಅನುಮಾನದ ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದಂತೆ, ಎಚ್ಚೆತ್ತ ಕಾಲೇಜಿನ ಅಡಳಿತ ಮಂಡಳಿ ಇದೀಗ...
ಮಂಗಳೂರು, ಅಗಸ್ಟ್ 8 : APP ಆಧಾರಿತ ಟ್ಯಾಕ್ಸಿ ಅಪರೇಟರುಗಳಿಗೆ ಓಲಾ ಮತ್ತು ಉಬರ್ ಕಂಪೆನಿಗಳು ದರಗಳಲ್ಲಿ ಭಾರೀ ಇಳಿಕೆ ಮತ್ತು incentiveಗಳಲ್ಲಿ ಭಾರೀ ಕಡಿತ ಮಾಡಿರುವುದರಿಂದ ಅಪರೇಟರುಗಳು ತೀವ್ರ ನಷ್ಟ ಅನುಭವಿಸುತ್ತಿದ್ದು ಕಂಪೆನಿಗಳು ಅಪರೇಟರುಗಳಿಗೆ...
ಮಂಗಳೂರು ಅಗಸ್ಟ್ 08: ಮೂಡಬಿದ್ರೆ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕಟೀಲು ದೇವರಗುಡ್ದೆ ನಿವಾಸಿ ಕಾವ್ಯ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಟೀಲಿನ ಬಸ್ಸು ನಿಲ್ದಾಣದಲ್ಲಿ...
ಪುತ್ತೂರು, ಅಗಸ್ಚ್ 8: ಒಂದು ಸಂಸ್ಥೆಯನ್ನು ಆರಂಭಿಸುವ ಮೊದಲು ಸಂಸ್ಥೆಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವುದು ಸಾಮಾನ್ಯವಾಗಿ ಎಲ್ಲರೂ ನಡೆಸಿಕೊಂಡು ಬಂದಿರುವ ನೀತಿ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇದಕ್ಕೆ ವ್ಯತಿರಿಕ್ತವಾದ ವ್ಯವಸ್ಥೆಯೊಂದು ನಡೆಯುತ್ತಿದೆ....
ಮಂಗಳೂರು,ಆಗಸ್ಟ್ 08 : ತಮ್ಮ ಶಾಲೆಗಳಿಗೆ ಅನುದಾನ ರದ್ದು ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಡಾ. ಕಲ್ಲಡ್ಕ ಪ್ರಭಾಕರ ಭಟ್ ಆರೋಪ ನಿರಾಧಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
ಪುತ್ತೂರು, ಅಗಸ್ಟ್ 8: ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ನೀಡದ ಸರಕಾರ ಹಾಗೂ ಅಧಿಕಾರಿಗಳ ವಿರುದ್ಧ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಸುತ್ತಿರುವ ಸತ್ಯಾಗ್ರಹ ಎರಡನೇ ದಿನಕ್ಕೆ...
ಪುತ್ತೂರು, ಅಗಸ್ಟ್ 8: ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಪೋಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಹಾಗೂ ಸರಕಾರದ ನಿಷ್ಕ್ರೀಯತೆಯನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗ...
ಉಡುಪಿ ಅಗಸ್ಟ್ 08: ಉಡುಪಿ ಸಮೀಪದ ಅಲೆವೂರು ಗ್ರಾಮದ ಕೆಮ್ತೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮುಂಜಾನೆ ೪ ಗಂಟೆಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ ರಾತ್ರಿ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಇಲ್ಲಿಯ ಜಯಲಕ್ಷ್ಮಿ ಎಂಬವರ ಮನೆಗೆ...
ಪುತ್ತೂರು ಅಗಸ್ಟ್ 08 : ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಯಾವುದಾದರೂ ಕಾರಣಕ್ಕೂ ಮಣಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ರಾಜ್ಯ ಸರಕಾರ ಇದೀಗ ಪ್ರಭಾಕರ್ ಭಟ್ ಅಧ್ಯಕ್ಷರಾಗಿರುವ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ...
ಮಂಗಳೂರು ಅಗಸ್ಟ್ 7 : ಮಳೆಗಾಲದಲ್ಲಿ ನೇತ್ರಾವತಿ ನದಿಯಿಂದ ಸಮುದ್ರ ಸೇರುವ ನೀರನ್ನು ಬೆಂಗಳೂರಿಗೆ ಕುಡಿಯುವ ನೀರಿಗಾಗಿ ತರುವ ಪ್ರಸ್ತಾವ ವೊಂದು ಸರಕಾರಕ್ಕೆ ಸಲ್ಲಿಕೆಯಾಗಿದ್ದು ಯೋಜನೆಯ ಕುರಿತ ಸಾಧ್ಯತೆ ವರದಿಯನ್ನು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು...