ಮಂಗಳೂರು,ಜುಲೈ 19 : ರಾಜ್ಯದಲ್ಲಿ ಹತ್ಯೆಗೀಡಾದ ಸಂಘಪರಿವಾರ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಹೆಸರಿನ ಪಟ್ಟಿಯನ್ನು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರಿಗೆ ನೀಡಿದ್ದು, ಈ ಪಟ್ಟಿಯಲ್ಲಿ ಜೀವಂತವಿರುವ...
ಮಂಗಳೂರು/ಉಡುಪಿ ,ಜುಲೈ,19: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಜೀವನದ ಮೇಲೂ ಪರಿಣಾಮ ಬೀರಿದೆ. ಭಾರಿ ಗಾಳಿಯೊಂದಿಗೆ ಸತತವಾಗಿ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೂಡ ಭಾರಿ ಗಾಳಿ ಮಳೆಯಾಗುತ್ತಿದ್ದು, ಪಡುಬಿದ್ರಿಯ ತೆಂಕ...
ಸುಳ್ಯ, ಜುಲೈ.19: ಜೆ ಡಿ ಎಸ್ ಕುಟುಂಬದಲ್ಲಿ ಯಾವುದೇ ಭಿನ್ನಮತವಿಲ್ಲ , ತಂದೆ ದೇವೇಗೌಡರ ಮಾರ್ಗದರ್ಶನ ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು...
ಪುತ್ತೂರು, ಜುಲೈ,19: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ಉದನೆ ಬಳಿ ಸಂಭವಿಸಿದೆ....
ಮಂಗಳೂರು, ಜುಲೈ 18: ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದ್ದು, ಮಂಗಳೂರು ಹೊರವಲಯದ ಜೊಕಟ್ಟೆಯಲ್ಲಿ ಮಂಗಳೂರು ಸಿ.ಸಿ.ಬಿ ಪೋಲೀಸರು ದಾಳಿ...
ಬಂಟ್ವಾಳ, ಜುಲೈ.18 : ಜನಪ್ರತಿನಿಧಿಯೊಬ್ಬರು ಮರಗಳ್ಳನ ಜೊತೆ ಫೋನ್ ನಲ್ಲಿ ಸಂಭಾಷಣೆ ಮಾಡುವಂತಹ ಧ್ವನಿ ಮುದ್ರಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಧ್ವನಿ ಮುದ್ರಣದಲ್ಲಿ ಜನಪ್ರತಿನಿಧಿ ಮರಗಳ್ಳನಲ್ಲಿ ಮರ ಕಡಿದು ಸಾಗಿಸಲು ತನಗೆ...
ಮಂಗಳೂರು, ಜುಲೈ 18: ಕಾರಿಗೆ ಹಿಂಬದಿಯಿಂದ ಗುದ್ದಿದಲ್ಲದೆ ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾದ ಘಟನೆ ಮಂಗಳೂರು – ವಿಮಾನ ನಿಲ್ದಾಣ ರಸ್ತೆಯ ಪದವಿನಂಗಡಿ ಬಳಿ ನಡೆದಿದೆ. ಕೇರಳ ನೋಂದಾಯಿತ ಮಾರುತಿ ಡಿಝಾಯರ್ ಕಾರಿನಲ್ಲಿ...
ಒಂದು ದೇಶ ಮುಂದುವರಿಯ ಬೇಕಾದರೆ ಸರ್ವೋತೋಮುಖ ಬದಲಾವಣೆಗೆ ಅಗತ್ಯ.ಅದರಲ್ಲಿ ತೆರಿಗೆ ಸಂಗ್ರಹಣೆ ಅಂತ್ಯಂತ ಅಗತ್ಯವಾದ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ.ಅದರಲ್ಲಿ ಈಗಿನ ಸೇರ್ಪಡೆ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.). ಇದೊಂದು ಸುಲಭವಾದ ತೆರಿಗೆ ವ್ಯವಸ್ಥೆ....
ನವದೆಹಲಿ, ಜುಲೈ 18: ಕರ್ನಾಟಕ ರಾಜ್ಯದಲ್ಲಿ ನಡೆದಿರುವ ರಾಜಕೀಯ ಕೊಲೆಗಳ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಆಗ್ರಹಿಸಿ, ಕರ್ನಾಟಕದ ಬಿಜೆಪಿ ಸಂಸದರು ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡ್ಯೂರಪ್ಪ ನೇತ್ರತ್ವದಲ್ಲಿ ದೆಹಲಿ ಸಂಸತ್ತಿನ ಮುಂದೆ ಪ್ರತಿಭಟನೆ...
ಮಂಗಳೂರು, ಜುಲೈ 18: ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದ ತಲಾ 5 ಗ್ರಾಮಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅವಿಭಾಜ್ಯ ಜಿಲ್ಲೆಯ ಒಟ್ಟು 60...