Neque porro quisquam est, qui dolorem ipsum quia dolor sit amet, consectetur, adipisci velit, sed quia non numquam.
ಮಂಗಳೂರು,ಜುಲೈ21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌಡಿಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಹಾಗೂ ಪೋಲೀಸ್ ಮೇಲೆ ಇಂಥ ರೌಡಿಗಳಿಗೆ ಭಯ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಇದು ಮಂಗಳೂರಿನಲ್ಲಿ ಘಟನೆಯೊಂದು ನಡೆದಿದೆ. ಎಎಸ್ಐ ಒಬ್ಬರ ಮೇಲೆ ರೌಡಿಯೋರ್ವ...
ಮಂಗಳೂರು,ಜುಲೈ 21: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಆರೋಪಿಗಳ ಶೀಘ್ರವೇ ಬಂಧನವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮನಾಥ ರೈ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು...
ಮಂಗಳೂರು,ಜುಲೈ 21: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಹಿನ್ನಲೆಯಲ್ಲಿ RSS ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿರುದ್ದ ಪೋಲೀಸರು ಸಲ್ಲಿಸಿದ್ದ ಚಾರ್ಚ್ ಶೀಟ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಬಂಟ್ವಾಳ ತಾಲೂಕಿನ ವಿಟ್ಲದ ಸಾಲೆತ್ತೂರು...
ಪುತ್ತೂರು,ಜುಲೈ.21 : ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಪ್ರಕರಣದ ಸಿಸಿ ಟಿವಿ ದೃಶ್ಯ ಲಭಿಸಿದೆ. ಕಳೆದ ಭಾನುವಾರ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಬಿಜೆಪಿ...
ಮಂಗಳೂರು, ಜುಲೈ.21: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ ರಹೀಂ ಉಚ್ಚಿಲ್ ವಿರುದ್ಧ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ. ಈ ಸಂಬಂಧ ರಹೀಂ ಉಚ್ಚಿಲ್ ಹುಬ್ಬಳ್ಳಿ ಉಪನಗರ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ....
ಮಂಗಳೂರು, ಜುಲೈ.21:ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಗಾಂಜಾವನ್ನು ಮಂಗಳೂರು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಉಪ್ಪಳದಿಂದ ಮಂಗಳೂರಿಗೆ ಜಮಾಲ್ (35) ಎಂಬಾದ ತನ್ನ ದ್ವಿಚಕ್ರ ವಾಹನದಲ್ಲಿ ಸುಮಾರು ಎರಡು ಕೆ.ಜಿ...
ಸುಳ್ಯ, ಜುಲೈ 21:ಕಾರೊಂದು ಸೇತುವೆಯಿಂದ ಉರುಳಿ ಹಳ್ಳಕ್ಕೆ ಬಿದ್ದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿ ಸಮೀಪ ನಡೆದಿದೆ. ಕಡೆಪಲ ಸೇತುವೆಯಿಂದ ಉರುಳಿದ ಕಾರು ನೇರವಾಗಿ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗುವ ಮುಖಾಂತರ ಪವಾದಸದೃಷ ಪಾರಾಗಿದ್ದಾರೆ....
ಮಂಗಳೂರು,ಜುಲೈ.20 : ರಸ್ತೆ ದಾಟುತ್ತಿದ್ದ ಗರ್ಭಿಣಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ ದುರ್ಘಟನೆ ಮಂಗಳೂರಿನ ಉಳ್ಳಾಲದ ಸಂಕೊಳಿಕೆಯಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಅಪ್ಸಾ (30) ಎಂದು ಗುರುತ್ತಿಸಲಾಗಿದೆ.ಮದುವೆ ಸಮಾರಂಭ ಮುಗಿಸಿ ವಾಪಾಸಾಗುತ್ತಿದ್ದ ...
ಮಂಗಳೂರು,ಜುಲೈ.20 : ಸಂಸದೆ ಶೋಭಾ ಕರಂದ್ಲಾಜೆ ಕಳುಹಿಸಿರುವ ಪಟ್ಟಿ ಬೇಜವಾವ್ದಾರಿತನ ಆಧಾರರಹಿತವಾಗಿದೆ. ಸುಳ್ಳು ಪಟ್ಟಿಯನ್ನು ಕೇಂದ್ರ ಗೃಹ ಸಚಿವರಿಗೆ ಕಳುಹಿಸಿದ್ದಾರೆ,ಸಂಸದೆಯಾಗಿ ದೇಶ, ರಾಜ್ಯದ ಕಾನೂನನ್ನು ಶೋಭಾ ಕರಂದ್ಲಾಜೆ ತಿಳಿದುಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ...