ಕರಾವಳಿಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಭಾರಿ ಮಳೆ ಮಂಗಳೂರು ಜೂನ್ 19: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದೆ. ಹವಮನಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳೂರು ಸೇರಿದಂತೆ...
ಧರ್ಮಸ್ಧಳದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ರೇವಣ್ಣ ಮಂಗಳೂರು ಜೂನ್ 19: ಧರ್ಮಸ್ಥಳದ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದ್ದಾರೆ. ಮಳೆಹಾನಿ...
ಕಾರಿಗೆ ಬೈಕ್ ಡಿಕ್ಕಿಯಾಗಿ ಸಿನಿಮೀಯ ರೀತಿಯಲ್ಲಿ ಪಾರಾದ ಬೈಕ್ ಸವಾರ ಮಂಗಳೂರು ಜೂನ್ 19: ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಿನಿಮೀಯ ರೀತಿಯಲ್ಲಿ ಕಾರಿನ ಮೇಲ್ಬಾಗದಿಂದ ರಸ್ತೆ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ...
ಸ್ಕಿಲ್ ಗೇಮ್ ಅಡ್ಡೆ ಮೇಲೆ ದಾಳಿ – 51 ಜನ ವಶಕ್ಕೆ ಪುತ್ತೂರು ಜೂನ್ 19: ಸ್ಕಿಲ್ ಗೇಮ್ ಹೆಸರಿನಲ್ಲಿ ಜುಗಾರಿ ನಡೆಸುತ್ತಿದ್ದ ಕೇಂದ್ರವೊಂದಕ್ಕೆ ಪೋಲೀಸರು ತಡರಾತ್ರಿ ದಾಳಿ ನಡೆಸಿ ಕೇಂದ್ರದ ಸಿಬ್ಬಂದಿ ಸೇರಿದಂತೆ 51...
ದಿಬ್ಬಣದ ವಾಹನವಾದ ಜೆಸಿಬಿ ಪುತ್ತೂರು ಜೂನ್ 18: ಸಂತೋಷದ ಶುಭ ಘಳಿಗೆಯಲ್ಲಿ ತನಗೆ ಬದುಕು ಕಟ್ಟಿ ಕೊಟ್ಟವರನ್ನು ನೆನಪಿಸೋದು ಸಾಮಾನ್ಯವೇ. ಆದರೆ ಹೀಗೆ ನೆನಪಿಸದ ಜನರೂ ನಮ್ಮ ನಿಮ್ಮ ನಡುವೇನೇ ಇದ್ದಾರೆ. ಆದರೆ ಪುತ್ತೂರಿನ ಯುವಕನೊಬ್ಬ...
ಕರ್ತವ್ಯ ಮಾನವೀಯವಾಗಿರಲಿ – ಪಿಡಿಒಗಳಿಗೆ ರಘುಪತಿ ಭಟ್ ಕರೆ ಉಡುಪಿ, ಜೂನ್ 18 : ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಧಿಕಾರ ನಿರ್ವಹಣೆಯ ಜೊತೆಗೆಜೊತೆಗೆ ಮಾನವೀಯ ಗುಣ ಬೆಳೆಸಿಕೊಂಡು ಕಾರ್ಯ ನಿರ್ವಹಿಸುವಂತೆ...
ತೀವ್ರಗೊಂಡ ಕೂಂಬಿಂಗ್ ಕಾರ್ಯಾಚರಣೆ ಹಾಸನಕ್ಕೆ ಪಲಾಯನಗೈದ ನಕ್ಸಲರು ? ಮಂಗಳೂರು ಜೂನ್ 18: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯ ತೀವ್ರ ಕಾರ್ಯಾಚರಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಕಣಿಸಿಕೊಂಡಿದ್ದ...
ಮತ್ತೆ ಅಧಿಕಾರ ಸ್ವೀಕರಿಸಿದ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಮಂಗಳೂರು ಜೂನ್ 18: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಟಿ.ಆರ್ ಸುರೇಶ್ ಅವರನ್ನು ಮಂಗಳೂರು ಪೊಲೀಸ್...
ತಂತಿ ಬೇಲಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ ಮಂಗಳೂರು ಜೂನ್ 18: ತಂತಿ ಬೇಲಿಯಲ್ಲಿ ಸಿಕ್ಕಿಹಾಕಿಕೊಂಡು ಸಾವು ಬದುಕಿನಲ್ಲಿ ಹೋರಾಡುತ್ತಿದ್ದ ಕಾಳಿಂಗ ಸರ್ಪವನ್ನು ಸ್ಥಳೀಯರು ಸೇರಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ....
ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಬೆಳ್ತಂಗಡಿ ಜೂನ್ 18: ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿಗೆ ಭಾನುವಾರ ಭೇಟಿ ನೀಡಿದ್ದಾರೆ. ಚುನಾವಣೆಯ ಅಬ್ಬರ, ಪ್ರಚಾರ...