ಪೋಲೀಸ್ ಮಹಾನಿರ್ದೇಶಕ ರೂಪ್ ಕುಮಾರ್ ದತ್ತಾ ಗಲಭೆ ಪೀಡಿತ ಬಂಟ್ವಾಳಕ್ಕೆ ಇಂದು ಭೇಟಿ ನೀಡಿದರು. ಬಿ.ಸಿ.ರೋಡ್ ನಲ್ಲಿ ಕೊಲೆಯಾದಂತಹ ಆರ್.ಎಸ್.ಎಸ್ ಕಾರ್ಯಕರ್ತನ ಲಾಂಡ್ರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಬಳಿಕ ಬೆಂಜನಪದವಿನಲ್ಲಿ ಕೊಲೆಯಾದ ಎಸ್.ಡಿ.ಪಿ.ಐ...
ಹಿಂದೂ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡುತಿದ್ದು ದೌರ್ಜನ್ಯ ಎಸಗುತ್ತಿದ್ದಾರ. ಪೊಲೀಸರು ದಾಳಿ ಮಾಡುವುದನ್ನು ನಿಲ್ಲಿಸದಿದ್ದರೆ ರಾಜ್ಯದಾದ್ಯಂತ ಉಗ್ರಹೋರಾಟ ನಡೆಸಲಾಗುವುದೆಂದು ವಿಶ್ವಹಿಂದೂ ಪರಿಷತ್ ಬಜರಂಗದಳದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು – ಜುಲೈ 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ. ದತ್ತಾ ಮಂಗಳೂರಿಗೆ ಆಗಮಿಸಿದ್ದಾರೆ. ಡಿಜಿಪಿ ಆರ್.ಕೆ. ದತ್ತಾ...
ಮಂಗಳೂರು ಜುಲೈ 13 – ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ನಟೋರಿಯಸ್ ರೌಡಿಗಳಾದ ನಪಾಟಾ ರಫೀಕ್- ಮುಡಿಪು ರಫೀಕ್ ಹೊಡೆದಾಡಿಕೊಂಡ ಕೈದಿಗಳು. ನಪಾಟಾ ರಫೀಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಮಂಗಳೂರು...
ಮಂಗಳೂರು ಜುಲೈ 13 – ಮಂಗಳೂರಲ್ಲಿ ರಾಷ್ಟ್ರೀಯ ತನಿಖಾ ದಳದ ಕಚೇರಿ ತೆರೆಯಿರಿ, ಕೇರಳ- ಭಟ್ಕಳದ ಪಾತಕಿಗಳಿಗೆ ಲಗಾಮು ಹಾಕಿ ಕೆಎಫ್ ಡಿ- ಪಿ ಎಫ್ ಐ ಸಂಘಟನೆಗಳನ್ನು ಬ್ಯಾನ್ ಮಾಡಿ ಸಂಸದೆ ಶೋಭಾ ಕರಂದ್ಲಾಜೆ...
ಮಂಗಳೂರಿಗೆ ಭೇಟಿ ನೀಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾ. ದಕ್ಷಿಣಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಡಿಜಿಪಿ ಆರ್.ಕೆ ದತ್ತಾ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಪಡುಬೆಳ್ಳೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ತಿಳಿದುಬಂದಿದ್ದು, ಪಡು ಬೆಳ್ಳೆಯಲ್ಲಿ ಜ್ಯುವೆಲ್ಲರಿ ನಡೆಸುತ್ತಿದ್ದ ಶಂಕರ ಆಚಾರ್ಯ (50), ಪತ್ನಿ ನಿರ್ಮಲ ಆಚಾರ್ಯ( 44), ಮಕ್ಕಳಾದ ಶ್ರೇಯಾ( 22),ಶೃತಿ...
ಮಂಗಳೂರಿನಿಂದ ಕಾಸರಗೋಡಿಗೆ ಹೊರಟ್ಟಿದ್ದ ರಾಜ್ಯಸಾರಿಗೆ ಬಸ್ಸು ಶಿರಿಯದಲ್ಲಿ ಅಪಘಾತ ಗಾಯಗಳಾಗಿದ್ದ ಪ್ರಯಾಣಿಕರನ್ನು ಕುಂಬಳೆ ಜಿಲ್ಲಾ ಆಸ್ಪತ್ರೆ ಹಾಗೂ ಕಾಸರಗೋಡು ಆಸ್ಪತ್ರೆಗೆ ಸಾಗಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಜಾದ್ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 11-07-2017 ರಂದು ಅಸ್ಟಿಮ್ ನಿತೇಶ್...
Sed ut perspiciatis unde omnis iste natus error sit voluptatem accusantium doloremque laudantium, totam rem aperiam.