ಮಂಗಳೂರು, ಸೆಪ್ಟೆಂಬರ್ 04 : ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಂಗಳೂರು ಪ್ರವೇಶಕ್ಕೆ ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ...
ಉಡುಪಿ, ಸೆಪ್ಟೆಂಬರ್ 04 : ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಂಗಡಿ ಮಾಲಿಕರನ್ನು ಕಟ್ಟಿಹಾಕಿ ದರೋಡೆ ಮಾಡಿ ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಸಾಲಿಗ್ರಾಮದಲ್ಲಿ ನಿನ್ನೆ ರಾತ್ರಿ ರಾಷ್ಟ್ರೀಯ...
ಮಂಗಳೂರು, ಸೆಪ್ಟೆಂಬರ್ 04 :ನದಿಗೆ ಈಜಲು ತೆರಳಿದ ಕಾಲೇಜು ವಿದ್ಯಾರ್ಥಿಗಳು ನೀರುಪಾಲದ ಘಟನೆ ಮಂಗಳೂರಿನ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ ಕಾಲೇಜಿನ ಎಂಟು ಮಂದಿ ವಿದ್ಯಾರ್ಥಿಗಳು ಇಂದು ಅಪರಾಹ್ನ ಕೊಣಾಜೆ ಸಮೀಪದ...
ಮಂಗಳೂರು, ಸೆಪ್ಟೆಂಬರ್ 04 : ಬೈಕ್ ಜಾಥಾ ಮೂಲಕ ಮಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆ ಸೃಷ್ಠಿಸುವ ಅಜೆಂಡಾವನ್ನು ಬಿಜೆಪಿ ಹೊಂದಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ...
ಮಂಗಳೂರು,ಸೆಪ್ಟೆಂಬರ್ 04 :ಕುರಾನನ್ನು ಅಪವಿತ್ರಗೊಳಿಸಿದ ಪೊಲೀಸ್ ಸಿಬ್ಬಂದಿ ವಜಾ ಮಾಡಬೇಕೆಂದು ಮುಸ್ಲೀಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಪೊಲೀಸರು ತನಿಖೆಯ ನೆಪದಲ್ಲಿ ಪವಿತ್ರ ಗ್ರಂಥ ಕುರಾನ್ ಗೆ ಅವಮಾನ ಮಾಡಿರುವುದನ್ನು ಮುಸ್ಲಿಂ ಸಮುದಾಯ ಸಹಿಸುವುದಿಲ್ಲ, ಅದನ್ನು ತೀವ್ರವಾಗಿ...
ಉಡುಪಿ ಸೆಪ್ಟೆಂಬರ್ 03 : ಉಡುಪಿ ಜಿಲ್ಲೆಯ ಉಚ್ಚಿಲದ ಶ್ರೀಮತಿ ತುಂಬೆ ಕರ್ಕೆರಾ ಸಭಾಭವನದಲ್ಲಿ ಭಾನುವಾರ ನಡೆದ ಸುಧಾಕರ ಮತ್ತು ಹರಿಣಾಕ್ಷಿ ಅವರ ವಿವಾಹ ಹೊಸ ದಾಖಲೆಗೆ ಪಾತ್ರವಾಯಿತು. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ...
ಮಂಗಳೂರು, ಸೆಪ್ಟೆಂಬರ್ 03 : ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಾಡಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು...
ಉಡುಪಿ, ಸೆಪ್ಟೆಂಬರ್ 03 : ಕುಂದಾಪುರ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹಿಡಿಯಲೆತ್ನಿಸಿದ ಸ್ನೇಕ್ ಮಾಸ್ಟರರಿಗೆ ಹಾವು ಕಡಿದ ಘಟನೆ ಸಂಭವಿಸಿದೆ. ಇಲ್ಲಿನ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಅವರೇ...
ಮಂಗಳೂರು,ಸೆಪ್ಟೆಂಬರ್ 03 : ತಡ ರಾತ್ರಿ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳ ತಂಡ ಒಂದು ಮನೆಮೇಲೆ ದಾಳಿ ನಡೆಸಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ದಾಳಿಯಲ್ಲಿ ಮನೆಯ ನಾಲ್ವರು ಸದಸ್ಯರು ಗಾಯಗೊಂಡಿದ್ದಾರೆ. ಉಳ್ಳಾಲ ದರ್ಗಾ ಬಳಿಯ ಖಾಸಿಮ್...
ಪುತ್ತೂರು, ಸೆಪ್ಟೆಂಬರ್ 03 :ಜಯಕರ್ನಾಟಕ ಸಂಸ್ಥಾಪಕ ಮತ್ತಪ್ಪ ರೈ ತಾಯಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಯೂರಿನ ಮನೆಯಲ್ಲಿ ನಿಧನರಾಗಿದ್ದಾರೆ. 89 ವರ್ಷದ ಸುಶೀಲಾ ರೈ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ತಾನೇ ಅವರು 89...