ಮಂಗಳೂರು,ಜುಲೈ27:ಮರಳು ಸಾಗಾಟದ ಲಾರಿಯೊಂದು ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ತಡೆಗೋಡೆಗೆ ಹಾನಿಯಾಗಿದೆ. ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ನದಿಗೆ ಮುಗೇರು ಎಂಬಲ್ಲಿ ನಿರ್ಮಿಸಲಾಗಿರುವ ಸೇತುವೆಯಲ್ಲಿ...
ಮಂಗಳೂರು,ಜುಲೈ27: ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದಪಂಚಮಿಯಂದು ಆಚರಿಸಲಾಗುತ್ತದೆ.ಕರಾವಳಿಯಲ್ಲಿ ನಾಗದೇವರಿಗೆ ವಿಶಿಷ್ಟ ಪ್ರಾಧಾನ್ಯತೆಯಿದ್ದು, ಈ ನಾಡನ್ನು ನಾಗನ ಭೂಮಿ ಎಂದೂ ನಂಬಲಾಗಿದೆ. ನಾಗರಪಂಚಮಿಯಂದು ವಿಶೇಷವಾಗಿ...
ಮಂಗಳೂರು, ಜುಲೈ 27: ಲೇಡಿ ಸಿಂಗಂ ಮಂಗಳೂರು ಮೇಯರ್ ಕವಿತಾ ಸನಿಲ್ ಹಿರಿಯ ಪೋಲಿಸ್ ಅಧಿಕಾರಿಗಳೊಂದಿಗೆ ನಗರದಲ್ಲಿ ಸಂಚಾರಿಸಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸ್ವತಾ ಪರಾಮರ್ಶೆ ಮಾಡಿಕೊಂಡರು. ಡಿಸಿಪಿ ಹನುಮಂತರಾಯ ಮತ್ತು ಸಂಚಾರಿ ಎಸಿಪಿ ತಿಲಕ್...
ಸುಳ್ಯ, ಜುಲೈ 26 : ಖಿನ್ನತೆಗೊಳಗಾದ ಅಧಿಕಾರಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಜಿಲ್ಲಾ ಗುಪ್ತವಾರ್ತಾ ವಿಭಾಗದ ಇನ್ಸಪೆಕ್ಟರ್ ಬಿ. ಕೃಷ್ಣಯ್ಯ ಇದೀಗ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ತೀವೃ ಖಿನ್ನತೆಗೊಳಗಾಗಿದ್ದ ಕೃಷ್ಣಯ್ಯಯನ್ನು ಹಿರಿಯ...
ಸುಳ್ಯ, ಜುಲೈ 26 : ಸೋಗಿನಲ್ಲಿ ಬಂದ ಅಗಂತುಕರಿಬ್ಬರು ಸುಳ್ಯದ ದೇವರ ಮೀನುಗಳ ದೇವಸ್ಥಾವೆಂದೇ ಖ್ಯಾತಿವೆತ್ತ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಮೀನುಗಳನ್ನು ಹಿಡಿದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆಂದ್ರಪ್ರದೇಶ ಮೂಲದ ಇಬ್ಬರು ದೇವಸ್ಥಾನದ ಒಳಗೆ ಬಂದು...
ಮಂಗಳೂರು ,ಜುಲೈ 26 : ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ ಕೊಲೆ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದ್ದಾರೆ. ಜುಲೈ 24 ರ ಮಧ್ಯರಾತ್ರಿ ಈ ಕೊಲೆ...
ಪುತ್ತೂರು,ಜುಲೈ26: ಒಂದು ತಿಂಗಳಿನಿಂದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲಾದಲ್ಲಿರುವ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಸುತ್ತ ನಡೆಯುತ್ತಿರುವ ಕಾಡು ಹಂದಿ ಹಾಗೂ ನಾಡು ಹಂದಿಗಳ ಸಾವು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 40...
ಮಂಗಳೂರು, ಜುಲೈ. 26 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟಕ್ಕೆ ಪ್ರಚೋದಿಸಿದ್ದ ಆರೋಪದಲ್ಲಿ ಬಂಧನದ ಭೀತಿಯಲ್ಲಿದ್ದ ಹಿಂದೂಪರ ಸಂಘಟನೆಯ ಮುಖಂಡರುಗಳಿಗೆ ಜಮೀನು ಲಭಿಸಿದೆ. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ...
ಮಂಗಳೂರು ಜುಲೈ 26 – ನ್ಯಾಶನಲ್ ಲೆವಲ್ ಬಾಲ್ ಬ್ಯಾಡ್ಮಿಂಟನ್ ಚಾಂಪಿನ್ ಆಗಿದ್ದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣ ವಿವಾದಕ್ಕೆ ಕಾರಣವಾಗಿದೆ.. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ...
ಮಲಪ್ಪುರಂ ಜುಲೈ:-26 ಕರ್ನಾಟಕದ ಅಲ್ಪಸಂಖ್ಯಾತ ಯುವ ಮೋರ್ಚಾ ನೇತಾರನೋರ್ವ ತನ್ನ ಕಾರಿಗೆ ಕರ್ನಾಟಕದ ವಿಧಾನ ಪರಿಷತ್ ಸದಸ್ಯನೆಂಬ ನಕಲಿ ಬೋರ್ಡ್ ಸ್ಥಾಪಿಸಿ ತನ್ನ ಗೂಂಡಾ ಪಡೆಗಳೊಂದಿಗೆ ಕೇರಳದ ಅನಿವಾಸಿ ಉದ್ಯಮಿಯೋರ್ವರ ಮನೆಗೆ ದಾಳಿ ನಡೆಸಿದ್ದು, ನಾಗರಿಕರು...