ಪುತ್ತೂರು,ಅಗಸ್ಟ್1:ಕಳೆದ ಒಂದು ಶತಮಾನಗಳಿಂದ ರೈತರ ಆಶಾಕಿರಣವಾಗಿದ್ದ ದಕ್ಷಿಣಕನ್ನಡ ಕೃಷಿಕರ ಸಹಕಾರಿ ಮಾರಾಟ ಸಂಘವನ್ನು ಒತ್ತಾಯ ಪೂರ್ವಕವಾಗಿ ಮುಚ್ಚುವ ಪ್ರಯತ್ನ ನಡೆಯುತ್ತಿದೆ. ಸಂಘ 21 ಕೋಟಿ ರೂಪಾಯಿಗಳ ನಷ್ಟದಲ್ಲಿ ಕಾರ್ಯಾಚರಿಸುತ್ತಿದೆ ಎನ್ನುವ ಉದ್ಧೇಶಕ್ಕಾಗಿ ಇದೀಗ ಸಂಘಕ್ಕೆ ಸೇರಿದ...
ಮಂಗಳೂರು : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆಳ್ವಾಸ್ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದಾರೆ. ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ,...
ಮಂಗಳೂರು – ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ಮೂಡಬಿದ್ರೆ ಆಳ್ವಾಸ್ ಹೈಸ್ಕೂಲಿನ ವಿಧ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರೆದಿದೆ. ಇಂದು ರಾಜ್ಯ ಸರಕಾರದ ಮಕ್ಕಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಆಳ್ವಾಲ್ ಹೈಸ್ಕೂಲ್...
ಮಂಗಳೂರು : ಮಂಗಳೂರಿನಲ್ಲಿ ದಾವಣೆಗೆರೆ ಮೂಲದ ಪಿಜಿ ಮೆಡಿಕಲ್ ವಿಧ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ದಾವಣೆಗೆರೆ ಮೂಲದ ಪ್ರಸಾದ್ ಎಚ್.ಕೆ ಎಂದು ಗುರುತಿಸಲಾಗಿದ್ದು,...
ಮಂಗಳೂರು : ಅಕ್ರಮ ಸಂಬಂಧದಿಂದ ಗರ್ಭವತಿಯಾದ ಹಿನ್ನಲೆ ಯುವತಿಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಮೂಡಬಿದ್ರೆ ಯ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವತಿಯು...
ಮಂಗಳೂರು ಜುಲೈ : 31 ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಆಫ್ ದಿ ಈಯರ್ 2017 ಸ್ಪರ್ಧೆಗೆ ಮಂಗಳೂರಿನ ಯುವಕ ಅಲಿಸ್ಟರ್ ಡಿಸೋಜ ಆಯ್ಕೆಯಾಗಿದ್ದಾರೆ. ಆರು ಅಡಿ ಎರಡು ಇಂಚು ಎತ್ತರದ ಈ ಚೆಲುವ ಭಾರತದಲ್ಲಿ ನಡೆದ...
ಮಂಗಳೂರು ಜುಲೈ 31 : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವು ಪ್ರಕರಣದ ತನಿಖೆಯನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೈಗೆತ್ತಿಕೊಂಡಿದೆ. ಪೊಲೀಸ್ ಇಲಾಖೆ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದ ಜಾಡು ಹಿಡಿದು ತನಿಖೆ...
ಮಂಗಳೂರು, ಜು 31 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಆಶ್ರಯದಲ್ಲಿ ಆಗಸ್ಟ್ 1 ರಿಂದ 25ರ ವರೆಗೆ “ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೊಧಿಸೋಣ” ಎಂಬ ಧ್ಯೇಯವಾಕ್ಯದಡಿ ರಾಷ್ಟ್ರೀಯ ಅಭಿಯಾನ ಹಮ್ಮಿಕೊಂಡಿದೆ...
ನವದೆಹಲಿ,ಜುಲೈ 31:ವೈದ್ಯಕೀಯ ಉದ್ದೇಶಗಳಿಗೆ ಮಾದಕ ವಸ್ತು ಗಾಂಜಾವನ್ನು ಬಳಸಲು ದೇಶದಲ್ಲಿ ಅವಕಾಶ ನೀಡಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಸಲಹೆ ನೀಡಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ...
ಪುತ್ತೂರು, ಜುಲೈ 31 : ದೆಹಲಿ ನೋಂದಾಯಿತ ಕಾರೊಂದು ಪುತ್ತೂರು ತಾಲೂಕಿನ ವಿಟ್ಲ ಸಮೀಪ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಳೆದ ತಡರಾತ್ರಿ ವಿಟ್ಲ ವೀರಕಂಬ – ಮಜ್ಜೋಣಿ – ಕೋಡಪದವು ಒಳ ರಸ್ತೆಯಲ್ಲಿ ಈ...