ಬೆಂಗಳೂರು: ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕಳೆದ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಆನೇಕ ಪ್ರದೇಶಗಳು ಜಲಾವೃತವಾಗಿದೆ. ವರುಣಾರ್ಭಟ ದಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಗುಂಡಬಾಳ ನದಿಯಿಂದಾಗಿ ಪ್ರವಾಹ ಆತಂಕ ಎದುರಾಗಿದೆ. ಆನೇಕ ಕಡೆ ಭೂಕುಸಿತಗಳು ಉಂಟಾಗಿದ್ದು...
ಮಂಗಳೂರು: ಮಂಗಳೂರಿನಲ್ಲಿ ಒಂದು ಜೀವ ಹೋದ ಮೇಲೆ ಎಚ್ಚೆತ್ತ ಮಂಗಳೂರು ಪಾಲಿಕೆ ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದೆ. ನಗರದ ಬಲ್ಮಠದಲ್ಲಿ ಬುಧವಾರ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ...
ಉಡುಪಿ ಜುಲೈ04 : ಕಮಲಶಿಲೆ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕುಬ್ಜಾನದಿ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ಪಾದ ಸ್ಪರ್ಶಿಸಿದೆ. ವರ್ಷಕ್ಕೊಮ್ಮೆ ನಡೆಯುವ ನೈಸರ್ಗಿಕ ಅಚ್ಚರಿ ಇಂದು (ಜುಲೈ 4) ನಸುಕಿನ ನಾಲ್ಕು ಗಂಟೆಯ ಸುಮಾರಿಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ...
ಸುಳ್ಯ: ಅಡಿಕೆ ಕೃಷಿಗೆ ಭಾಧಿಸಿರುವ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆಯ ಕೃಷಿಕ ಸೀತಾರಾಮ ಗೌಡರು (55)...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ(LED) ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ...
ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ...
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬೀಸಿದ ಸುಂಟರಗಾಳಿಗೆ ಜಿಲ್ಲೆಯ ಅನೇಕ ಭಾಗಗಳು ಅಕ್ಷರಶ ನಲುಗಿ ಹೋಗಿದ್ದು ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಸಂಭವಸಿದೆ. ಸುಂಟರ ಗಾಳಿಯ ಅಬ್ಬರಕ್ಕೆ ಹಲವು ಮನೆ, ಅಡಿಕೆ, ರಬ್ಬರ್ ಸಹಿತ ನೂರಾರು...