ಭೂಪಾಲಪಲ್ಲಿ, ಜೂನ್ 20: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ...
ಮುಂಬೈ: ರಾಮಾಯಣ ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ 1.02 ಲಕ್ಷ ರೂ. ದಂಡ ವಿಧಿಸಿದೆ. ಈ ನಾಟಕವು ನಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಇನ್ಸ್ಟಿಟ್ಯೂಟ್ನ ಪರ್ಫಾರ್ಮಿಂಗ್...
ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು...
ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೂ. 18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಯನ್ನೂ ಕೇಂದ್ರ ಸರಕಾರ ಬುಧವಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯ ಈ...
ಮಂಗಳೂರು ಜೂನ್ 19: ಕರಾವಳಿಯಲ್ಲಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ದೊರೆತಿದ್ದು, ಜೂನ್ 21 ರಿಂದ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ....
ವಾರಣಾಸಿ ಜೂನ್ 19 : ಮೂರನೇ ಬಾರಿಗೆ ದೇಶದ ಪ್ರದಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಲೋಕಸಭೆ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು,ಜೂನ್ 19:- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್...
ಮಂಗಳೂರು,ಜೂನ್ .19:- ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಅತಿಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಎರಡು ಚಾರಣಗಳಿಗೆ ಚಾರಣ ಕುರಿತು ಅವಕಾಶ ನೀಡಲು ಸಾಗಿಸುವ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300...
ಮಂಗಳೂರು ಜೂನ್ 19: ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ ಕರ್ನಾಟಕದ ಜನತೆಯ ಮೇಲೆ ಸರ್ಕಾರ ದ್ವೇಷ ಸಾಧನೆಗೆ ಹೊರಟಿದ್ದು ಬೆಲೆ ಏರಿಕೆಯ ಅಸ್ತ್ರವನ್ನು ಉಪಯೋಗಿಸಿದೆ...
ಮಂಗಳೂರು ಜೂನ್ 19: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ರ ಒಡೆತನದ ಪತಂಜಲಿ ಫುಡ್ಸ್ (ರುಚಿಗೋಲ್ಡ್ ) ಕಡೆಯಿಂದ ಪಲ್ಗುಣಿ ನದಿಗೆ ನೇರವಾಗಿ ಅಪಾಯಕಾರಿ ಕೈಗಾರಿಕಾ ತ್ಯಾಜ್ಯ ವಾರದಿಂದ ಹರಿದು ಬರುತ್ತಿದ್ದು, ಈ...