ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ನ ಮರಣೋತ್ತರ ವರದಿ ಇದೀಗ ಬಹಿರಂಗಗೊಂಡಿದ್ದು , ತೀವ್ರ ರಕ್ತಸ್ರಾವ ಮತ್ತು ಚಿತ್ರಹಿಂಸೆಯಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ. ನಟ ದರ್ಶನ್ ಅವರು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದಾರೆ ಎನ್ನಲಾದ ದರ್ಶನ್ ಅಭಿಮಾನಿ...
ಬಿಜ್ನೋರ್: ಕಾಡಾನೆ ಮುಂದೆ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ಬಲಿಯಾದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನ ಧಮ್ಪುರ್ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ಬಾಗ್ದಾದ್ ಅನ್ಸಾರಿ ಗ್ರಾಮದ ನಿವಾಸಿ ಮುಹಮ್ಮದ್ ಮುರ್ಶ್ಲೀನ್ (24) ಎಂದು ಗುರುತಿಸಲಾಗಿದೆ. ಬಿಜ್ನೋರ್ನ...
ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಬಿ ಎಸ್ .ವೈ ಅವರನ್ನು ಬಂಧಿಸದಂತೆ...
ಮಂಗಳೂರು: ಉದ್ಯಮಿ, ಸಮಾಜ ಸೇವಕ ರೊನಾಲ್ಡ್ ಕುಲಾಸೊ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಲಭಿಸಿದೆ. ನಾಳೆ ಮಂಗಳೂರು ವಿವಿಯಲ್ಲಿ ನಡೆಯಲಿರುವ 42ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ್ವನಿತ ರಾಜ್ಯಪಾಲರಿಂದ ಈ ಗೌರವ ಡಾಕ್ಟರೇಟ್ ಪ್ರದಾನವಾಗಲಿದೆ. ಕೊಡುಗೈ...
ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರು : ಉಳ್ಳಾಲ ಬೋಳಿಯಾರ್ ಊರಿನ...
ಮಂಗಳೂರು,ಜೂನ್ 13 : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. – ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ...
ಪುತ್ತೂರು ಜೂನ್ 13: ಇಬ್ಬರು ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿ ಇರದ ಘಟನೆ ಪುತ್ತೂರು ಕೋರ್ಟ್ ರಸ್ತೆಯ ದೈಯ್ಯರ ಅಂಗಡಿಯ ಬಳಿ ನಡೆದಿದೆ. ಗುಣಕರ ಶೆಟ್ಟಿ ಮತ್ತು ಸದಾಶಿವ...
ತಿರುಪತಿ ಜೂನ್ 13 : ತಿರುಪತಿ ತಿರುಮಲ ದೇವಸ್ಥಾನ ಕೇವಲ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ...
ಬಂಟ್ವಾಳ ಜೂನ್ 13: ಕಲ್ಲಡ್ಕ ಹೆದ್ದಾರಿ ಅವ್ಯವಸ್ಥೆಯ ಕುರಿತು ದ.ಕ. ಮುಲೈಮುಗಿಲನ್ ಅವರು ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿ.ಸಿ. ರೋಡು- ಅಡ್ಡಹೊಳೆ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಜನತೆಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ...
ನವದೆಹಲಿ ಜೂನ್ 13: ನೀಟ್ ಪರೀಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು...