ಉಡುಪಿ ಮೇ 15: ಸದಾ ವಿವಾದಗಳಿಂದ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮದುವೆಯಾದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು...
ಪುತ್ತೂರು ಮೇ 15: : ತಿರುಪತಿ ಯಾತ್ರೆಗೆ ತೆರಳಿದ್ದ ಟಿಟಿ ವಾಹನ ಅಪಘಾತಕ್ಕೀಡಾಗಿ ಬಿಳಿನೆಲೆ ಕೈಕಂಬದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಮೃತರನ್ನು ಶೇಷಮ್ಮ (70) ಎಂದು...
ಮಂಗಳೂರು ಮೇ 15: ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೇ ಮೇಲ್ವಿಚಾರಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ...
ಕುಂದಾಪುರ ಮೇ 15: ಅಪ್ಪ ಮಗ ಆತ್ಮಹತ್ಯೆಗೆ ಮಾಡಿಕೊಂಡಿರುವುದನ್ನು ನೋಡಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ...
ಮಂಗಳೂರು ಮೇ 14: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ...
ಮಂಗಳೂರು ಮೇ 14: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ...
ಬೆಂಗಳೂರು, ಮೇ 14: ಬಿಗ್ ಬಾಸ್ ಕನ್ನಡ 10’ರ ಸ್ಪರ್ಧಿ ನಮ್ರತಾ ಗೌಡ ಕಿಡಿಗೇಡಿ ಕಿರುಕುಳದ ವಿರುದ್ಧ ತಿರುಗಿಬಿದ್ದಿದ್ದಾರೆ. ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ಹಿಂದೆ ಬಿದ್ದವನ ಬಂಡವಾಳವನ್ನು ನಟಿ ಬಯಲು ಮಾಡಿದ್ದಾರೆ. ಸಾಕ್ಷಿ ಸಮೇತ ಸ್ಕ್ರೀನ್...
ಪುತ್ತೂರು ಮೇ 14: ರಾಜ್ಯದ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಗ್ರಾಪಂ ಸದಸ್ಯ ಆಗಿರುವ ಹರೀಶ್ ಇಂಜಾಡಿ ಅವರು...
ಬಂಟ್ವಾಳ ಮೇ 14: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ...