ಬೆಂಗಳೂರು, ಜುಲೈ 15: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ...
ಗಂಗೊಳ್ಳಿ ಜುಲೈ 15: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಮಂಗಳವಾರ ಸಂಭವಿಸಿದೆ. ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್...
ಬೆಳ್ತಂಗಡಿ ಜುಲೈ 15: ಹೃದಯಾಘಾತದಿಂದ ತಾಲೂಕು ಕಚೇರಿಯ ಸಿಬ್ಬಂದಿ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಮೃತಪಟ್ಟವರು. ಅವರು ಮಂಗಳವಾರ ಬೆಳಗ್ಗೆ ಲಾಯಿಲದಲ್ಲಿರುವ...
ಪುತ್ತೂರು ಜುಲೈ 15: ತಲವಾರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಆರೋಪದಲ್ಲಿ ಹಾಸನ ಮೂಲದ, ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ರಾಜು (45) ಎಂದು ಗುರುತಿಸಲಾಗಿದೆ. ಆರೋಪಿ ಬೊಳುವಾರಿನಲ್ಲಿ ತಲವಾರನ್ನು...
ಬೆಳ್ತಂಗಡಿ ಜುಲೈ 15: ಇಡೀ ದೇಶದಲ್ಲಿ ಸದ್ಯ ಸುದ್ದಿಯಲ್ಲಿರುವ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
ಉಡುಪಿ ಜುಲೈ 15: ಕಾರ್ಕಳದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಇದೀಗ ತಿಳಿದು ಬಂದಿದ್ದು, ಪೊಲೀಸರು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ....
ಮಂಗಳೂರು ಜುಲೈ 15: : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯ ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಶಾಲೆಗಳಿಗೆ ಇಂದು ಜುಲೈ 15 ರಂದು ರಜೆ ಘೋಷಿಸಿ ಆಯಾ ತಾಲೂಕುಗಳ ತಹಶಿಲ್ದಾರ್ ಆದೇಶಿಸಿದ್ದಾರೆ, ಬಂಟ್ವಾಳ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು, ಜುಲೈ 14: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ....
ಮಂಗಳೂರು, ಜುಲೈ.14: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14 ರಿಂದ 17 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ...