ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ...
ದುಬೈ : ಶಾರ್ಜಾದ ಅಲ್ ನಹ್ದಾದಲ್ಲಿನ ಬಹುಮಹಡಿ ವಸತಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿದ್ದ 44 ಮಂದಿ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಈ ಐವರು ಹೊಗೆಯಿಂದ ಉಸಿರುಗಟ್ಟಿ...
ಕಾರವಾರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು...
ಉಳ್ಳಾಲ: ಉಳ್ಳಾಲದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಆಯ್ಕೆಯಾಗುತ್ತಾ ಬಂದಿದ್ದು, ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಿದರೆ ಈ ಹಿಂದಿನ ಕಾಂಗ್ರೆಸ್ ಸಂಸದರಾಗಿದ್ದ ಶ್ರೀನಿವಾಸ್ ಮಲ್ಯ ಜನಾರ್ಧನ ಪೂಜಾರಿ ಅವರು ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳಿಗೂ...
ಚಿಕ್ಕಮಗಳೂರು : ರಾಜ್ಯದಲ್ಲಿ ನೀರಿಲ್ಲದೆ ಬರದ ಛಾಯೆ ಆವರಿಸಿದ್ದು ಜನ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಲಾಂ ಮಸೀದಿಯಲ್ಲಿ ಏಪ್ರಿಲ್ 8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರತಿಷ್ಠಿತ ಸುನ್ನಿ ಸಂಸ್ಥೆಯಾದ...
ಮಂಗಳೂರು : ಭಯಾನಕ ಉರಿ ಬಿಸಿಲಿಗೆ ರಾಜ್ಯ ತತ್ತರಿಸಿದ್ದು, ಜೀವ ಸಂಕುಲ ಕುಡಿಯುವ ನೀರಿಲ್ಲದೆ ತ್ತರಿಸುತ್ತಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು ಜನ ಹೈರಾಣಾಗಿದ್ದಾರೆ. ಎಪ್ರಿಲ್ 4 ರಿಂದ 5ರ...
ಮಂಗಳೂರು ಎಪ್ರಿಲ್ 06: ಬಂದರಿನ ಜಿಎಂ ರಸ್ತೆಯಲ್ಲಿರುವ ಹೆಂಚಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಿಗ್ಗೆ ಸರಿಸುಮಾರು 11 ಘಂಟೆಗೆ ಬಂದರ್ ನ ಸಂಶುದ್ದೀನ್ ಎಂಬವರ ಮನೆಯಲ್ಲಿ...
ನವದೆಹಲಿ ಎಪ್ರಿಲ್ 06 : ನೆರೆಹೊರೆ ದೇಶ ಭಾರತದ ಗಡಿಯೊಳಗೆ ಉಗ್ರರನ್ನು ನುಗ್ಗಿಸಿ ಶಾಂತಿ ಕದಡಲು ಯತ್ನಿಸಿದರೆ ನಾವು ಅವರ ದೇಶದೊಳಗೆ ನುಗ್ಗಿ ಹೊಡೆಯುತ್ತೇವೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಬೆಂಗಳೂರು ಎಪ್ರಿಲ್ 06 : ಉಡುಪಿ ಜಿಲ್ಲೆಯ ಪೆರ್ಡೂರಿನ ಅನಂತ ಪದ್ಮನಾಭ ದೇವಸ್ಥಾನವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ಯಾವುದೇ ರೀತಿಯ ಮೂಲ ಸ್ವರೂಪ ಕಳೆದುಕೊಳ್ಳದ ರೀತಿಯಲ್ಲಿ ಈಗಿರುವ ಜಾಗದಲ್ಲೇ ಉಳಿಸಬಹುದೇ ಹೇಗೆ ಎಂಬ ಬಗ್ಗೆ...