ಪುತ್ತೂರು ಅಕ್ಟೋಬರ್ 16: ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂದು ಹೇಳಿಕೆ ನೀಡಿರುವ ಕಾಣಿಯೂರಿನ...
ಮಂಗಳೂರು ಅಕ್ಟೋಬರ್ 16: ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ಹಿನ್ನಲೆ ಅಕ್ಟೋಬರ್ 19 ರಿಂದ 21ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಬೆಂಗಳೂರು ಅಕ್ಟೋಬರ್ 16: ಬಿಗ್ ಬಾಸ್ ಸೀಸನ್ 11 ಮೂರನೇ ವಾರಕ್ಕೆ ಕಾಲಿಟ್ಟಿದೆ. ಅತೀ ಹೆಚ್ಚು ಜಗಳ ವಾದ ವಿವಾದಗಳಿಂದಲೇ ನಡೆಯುತ್ತಿರುವ ಬಿಗ್ ಬಾಸ್ ನಲ್ಲಿ ಈ ಬಾರಿ ಬಾವನಾತ್ಮಕವಾಗಿ ಕೊಂಡೊಯ್ಯಲು ಬಿಗ್ ಬಾಸ್ ಪ್ರಯತ್ನಿಸುತ್ತಿದೆ....
ಉಡುಪಿ ಅಕ್ಟೋಬರ್ 16: ಕಾಂತಾರ ಚಾಪ್ಟರ್ 1 ಶೂಂಟಿಂಗ್ ನಲ್ಲಿ ಬ್ಯುಸಿ ಇರುವ ನಟ ರಿಷಬ್ ಶೆಟ್ಟಿ ಮಲೆಯಾಳಂ ನಟ ಜಯಸೂರ್ಯ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರ ಪೋಟೋವನ್ನು ಜಯಸೂರ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
ಪುತ್ತೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಮಾನುಷವಾಗಿ ಗೋವಿನ ಸಾಗಾಟ ಮಾಡುತ್ತಿದ್ದ ಅಟೋ ವನ್ನು ಭಜರಂಗದಳ ಕಾರ್ಯಕರ್ತರು ತಡೆದು ಗೋವನ್ನು ರಕ್ಷಿಸಿದ ಘಟನೆ ನಡೆದಿದೆ. ಆಟೋದಲ್ಲಿ ಗೋವನ್ನು ತುಂಬಿಸಿ, ಗೋವಿನ ಕೈಕಾಲುಗಳನ್ನು ಕಟ್ಟಿ, ಅಮಾನುಷವಾಗಿ ಗೋವಿನ ಮೇಲೆ...
ಬೆಂಗಳೂರು ಅಕ್ಟೋಬರ್ 16: ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ...
ಸುಳ್ಯ ಅಕ್ಟೋಬರ್ 16: ಹರಿಹರ ಪಲ್ಲತಡ್ಕದಲ್ಲಿ ಪತ್ರಿಕಾ ವಿತರಕ ಹಾಗೂ ಛಾಯಾಗ್ರಾಹಕರಾಗಿರುವ ದಿವಾಕರ ಮುಂಡಾಜೆಯವರು ಇಂದು ಬೆಳಿಗ್ಗೆ ತೀವ್ರ ಹೃದಯಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಬೆಳಿಗ್ಗೆ ತನ್ನ ಅಂಗಡಿ ತೆರೆಯಲೆಂದು ಮನೆಯಿಂದ ಕಾರಲ್ಲಿ...
ಚಿತ್ರದುರ್ಗಾ : ದರ್ಶನ್ ಮತ್ತು ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿಸಹನ ಇಂದು ಗಂಡು ಮಗುವಿಗೆ ಜನ್ಮನೀಡಿದ್ದು ಮಗನ ಕಳೆದುಕೊಂಡ ಕುಟುಂಬಕ್ಕೆ ಇದೀಗ ಮೊಮ್ಮಗ ಖುಷಿ ತಂದಿದ್ದಾನೆ. ಬೆಳಗಿನ ಜಾವ 7 ಗಂಟೆ...
ಮಲ್ಪೆ ಅಕ್ಟೋಬರ್ 16: ಶಿರೂರು ದುರಂತದಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಶ್ವರ್ ಮಲ್ಪೆ ಅವರ...