ಹಾವಿನ ದ್ವೇಷ ಹನ್ನೆರಡು ವರುಷ ಅಂತಾರೆ ಹಿರಿಯರು. ಇದೇ ಮಾತಿನಂತೆ ಇಲ್ಲೋರ್ವ 14 ವರ್ಷದ ಬಾಲಕನಿಗೆ ನಾಗರಾಜನ ಕಾಟ ಶುರುವಾಗಿದ್ದು ಕೇವಲ 2 ತಿಂಗಳಲ್ಲಿ ಬರೋಬ್ಬರಿ 9 ಬಾರಿ ವಿಷ ಸರ್ಪ ಕಡಿದಿದೆ. ಕಲಬುರಗಿ :...
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳ ನಾಡಿನಲ್ಲಿ ಇಂದಿನಿಂದ ಸೆಪ್ಟ್ಟೆಂಬರ್ 02 ರ ವರೆಗೆ ಐದು ದಿನ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ...
ಟೈಮಿಂಗ್ ವಿಚಾರಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಚಾಲಕರಿಬ್ಬರ ನಡುವೆ ಗಲಾಟೆ ನಡೆದು ಚಾಲಕನೋರ್ವನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಕುರಿತು ಘಟನೆ ಸಂಭವಿಸಿದೆ. ಉಡುಪಿ: ಟೈಮಿಂಗ್ ವಿಚಾರಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ...
ನವದೆಹಲಿ, ಆಗಸ್ಟ್ 29: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇಡೀ ದೇಶದ ಮೆಚ್ಚುಗೆಗೆ ಪಾತ್ರರಾದ ನೀರಜ್ ಚೋಪ್ರಾ, ಇದೀಗ ಮತ್ತೊಮ್ಮೆ ದೇಶದ ಜನತೆಯ ಮನ ಗೆದ್ದಿದ್ದಾರೆ. ರಾಷ್ಟ್ರಧ್ವಜದ ಮೇಲೆ ಸಹಿ ಹಾಕುವಂತೆ...
ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್ ಮತ್ತು ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ನಲ್ಲಿದ್ದ ಸಹ ಸವಾರ ಮೃತಪಟ್ಟಿದ್ದಾರೆ. ಉಡುಪಿ : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್...
ಬೆಂಗಳೂರು, ಆಗಸ್ಟ್ 29: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ಬಿಎಂಟಿಸಿ ಡಿಪೋ ನಂಬರ್ –4ಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಇದೇ ವೇಳೆ ಡಿಪೋದಲ್ಲಿನ ಮೆಕ್ಯಾನಿಕ್, ಡ್ರೈವರ್, ಕಂಡಕ್ಟರ್ಗಳೊಂದಿಗೆ ಮಾತುಕತೆ ನಡೆಸಿದ...
ಚೆನ್ನೈ ಅಗಸ್ಟ್ 29: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ೀಗಾಗಲೇ ಒಂದರ ಹಿಂದೆ ಒಂದರಂತೆ ಬಾಕ್ಸ್ ಆಫೀಸ್ ದಾಖಲೆಗಳನ್ನು ಛಿದ್ರ ಮಾಡುತ್ತಾ ಸುದ್ದಿಯಲ್ಲಿದೆ. ಈ ನಡುವೆ ಚಿತ್ರತಂಡಕ್ಕೆ...
ಬಂಟ್ವಾಳ ಅಗಸ್ಟ್ 29 : ಯಾವುದೇ ಸೂಚನಾ ಫಲಕ ಆಳವಡಿಸದೇ , ಪೊಲೀಸರಿಗೂ ಮಾಹಿತಿ ನೀಡದೆ ರಸ್ತೆ ಮಧ್ಯೆ ವಾಹನಗಳನ್ನು ನಿಲ್ಲಿಸಿದ ಕಾರಣ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು ಅಗಸ್ಟ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ....
ಈ ಹಿಂದೆ ರಾಜ ಮಹಾರಾಜರ ಕಾಲದಲ್ಲಿ ದೊರೆತನಕ ದೂರು ಒಯ್ಯುತ್ತಿದ್ದರು. ಈಗ ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮಕ್ಕೆ ಹೋಗುತ್ತಾರೆ. ಯಾವುದೇ ಕಾರಣಕ್ಕೂ ಬೀದರ್ ಜನರು 700 ಕಿ.ಮೀ. ದೂರದ ಬೆಂಗಳೂರಿಗೆ ಹೋಗಿ ದೂರು ನೀಡದ ರೀತಿಯಲ್ಲಿ ಉತ್ತಮವಾಗಿ...