ಕೋಲಾರ : ತಾಂತ್ರಿಕ ದೋಷದಿಂದ ಕೋಲಾರದ ಹೊಲದಲ್ಲಿ ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಷ ಮಾಡಿದ ಘಟನೆ ವರದಿಯಾಗಿದೆ. ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್...
ಕೊಟ್ಟಾಯಂ :ಕೇರಳದ ಕೊಟ್ಟಾಯಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಕಂದಮ್ಮ ಮೃತಪಟ್ಟಿದ್ದಾಳೆ. ಕೊಟ್ಟಾಯಂ (kottayam) ಪಾದಪ್ಪರಂನಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯ ಮಡಿಲಲ್ಲಿ ಕುಳಿತಿದ್ದ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...
ಬೆರೂತ್ : ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಮತ್ತೊಬ್ಬ ಉನ್ನತ ಮುಖಂಡ ನಬಿಲ್ ಕೌಕ್ (Nabil Kaouk ) ಹತರಾಗಿದ್ದಾರೆ ಎಂದು ಶಂಕಿಸಲಾಗಿದೆ. ರವಿವಾರ ಇಸ್ರೇಲ್ ಸೇನೆ ಈ ಬಗ್ಗೆ ಅಧಿಕೃತ...
ಸುಳ್ಯ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಡವೆಯೋಮದು ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ನಡೆದಿದೆ. ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ...
ಶಿವಮೊಗ್ಗ : ತಿರುಪತಿಗೆ ಕರ್ನಾಟಕದಿಂದ ತುಪ್ಪ ಸರಬರಾಜು ಆರಂಭವಾದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆಗೆ ಬಲ ಬಂದಿದ್ದು ರೈತರು ಖುಷಿಯಲ್ಲಿದ್ದರೆ ಮತ್ತೊಂದೆಡೆ ತಮ್ಮ ಹಸುಗಳ ರಕ್ಷಣೆಯೇ ಸವಾಲಾಗಿದೆ. ಹಸುಗಳನ್ನು ಕದ್ದು ವಧೆ ಮಾಡಿ ಮಾಂಸ ಮಾರಾಟ ಮಾಡಿ...
ಮಂಗಳೂರು : ಕೆಎಂಸಿ ಆಸ್ಪತ್ರೆ ಇಂದು ವಿಶ್ವ ಹೃದಯ ದಿನದ ಅಂಗವಾಗಿ ಯಶಸ್ವಿಯಾಗಿ ವಾಕ್ಥಾನ್ ಆಯೋಜಿಸಿತು. ಕೆಎಂಸಿ ಆಸ್ಪತ್ರೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬೆಳಗ್ಗೆ 6:30 ಕ್ಕೆ ಪ್ರಾರಂಭವಾದ ಈ ಕಾರ್ಯಕ್ರಮವು ಮಾರೆನಾ ಸ್ಪೋರ್ಟ್ಸ್...
ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 71 ನೆಯ ಜನ್ಮದಿನವನ್ನು ನಗರದ ಸಂಘನಿಕೇತನದಲ್ಲಿ ಭಾನುವಾರ ಶ್ರದ್ಧಾ ಭಕ್ತಿಗಳಿಂದ ಹಾಗೂ ಸಾಮಾಜಿಕ ಸೇವಾ ಯೋಜನೆಗಳ ವಿತರಣೆಯೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಮಾತಾ ಅಮೃತಾನಂದಮಯಿ ಮಠದ...
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ...
ಬಂಟ್ವಾಳ ಸೆಪ್ಟೆಂಬರ್ .29 : ಕರಾವಳಿಯ ಕಲಾವಿದ ಗಿಚ್ಚಗಿಲಿಗಿಲಿ ಶೋ ಮೂಲಕ ಮನೆಮಾತಾಗಿರುವ ಬಂಟ್ವಾಳದ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ...