ನವದೆಹಲಿ, ಜೂನ್ 28: ಪಂಜಾಬ್ ಕೇಡರ್ನ 1989ರ ಬ್ಯಾಚ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು 2 ವರ್ಷಗಳ ಅವಧಿಗೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಜೂನ್ 30ರಂದು...
ಪುತ್ತೂರು ಜೂನ್ 28: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗರ್ಭಿಣಿಯಾಗಿರುವ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯುವತಿ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಉತ್ತರ ಪ್ರದೇಶ ಜೂನ್ 28: ಒಳ್ಳೆ ಕ್ವಾಲಿಟಿಯ ರೀಲ್ಸ್ ವಿಡಿಯೋ ಮಾಡಲು ಐಪೋನ್ ಅಗತ್ಯ ಎಂದು ಇಬ್ಬರು ಅಪ್ರಾಪ್ತ ಹುಡುಗರು ಐಪೋನ್ ಹೊಂದಿದ್ದ ವ್ಯಕ್ತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ...
ಪುತ್ತೂರು ಜೂನ್ 28: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು...
ಚಿಕ್ಕಮಗಳೂರು ಜೂನ್ 28: ಕಾಫಿನಾಡು ಚಿಕ್ಕಮಗಳೂರು ಜನತೆಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು ಮೂಲಕ ತಿರುಪತಿಗೆ ರೈಲು ಪ್ರಾರಂಭವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ...
ಹಾಸನ ಜೂನ್ 28: ಹಾಸನದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇತ್ತಿಚೆಗೆ ಹಾಸನದ ಮೂಲದ ಇಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದರು, ಇದೀಗ ಆಟೋ ಚಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಮೃತರನ್ನು ಗೋವಿಂದ (37)...
ಹೈದರಾಬಾದ್ ಜೂನ್ 28: ಕಳೆದ ಹಲವು ವರ್ಷಗಳಿಂದ ತೆಲುಗು ಸುದ್ದಿ ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಹೆಸರು ಮಾಡಿದ್ದ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್ನಲ್ಲಿ ಟಿವಿ ನಿರೂಪಕಿಯಾಗಿ...
ಮಂಗಳೂರು ಜೂನ್ 28: ಮೊದಲೆ ಆರ್ ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು, ಪ್ರತಿಯೊಂದಕ್ಕೂ ಲಂಚ ಇಲ್ಲದೆ ಕೆಲಸವೇ ನಡೆಯುವುದಿಲ್ಲ ಎಂಬ ಆರೋಪದ ಇದೆ. ಇದೀಗ ರಾಜ್ಯದ ಬೊಕ್ಕಸಕ್ಕೆ ಸಿಗುವ ಹಣವನ್ನು ನುಂಗುವ ಹಂತಕ್ಕೆ ಆರ್...
ಪಾಕಿಸ್ತಾನ ಜೂನ್ 28: ಪಾಕಿಸ್ತಾನದ ಸ್ವಾತ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ 18 ಮಂದಿ ನೀರುಪಾಲಾದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಇದುವರೆಗೆ ಏಳು ಜನರ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಗಳು...
ಕಾಸರಗೋಡು ಜೂನ್ 28: ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ...