ಮಂಗಳೂರು : ಮಂಗಳೂರು, ಮೂಡಬಿದ್ರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ನಂತೂರಿನಿಂದ 17 ಕಿ ಮೀ ದೂರದಲ್ಲಿ ಗಂಜಿಮಠದ ಸೂರಲ್ಪಾಡಿ ಮಸೀದಿ ಸಮೀಪ ಟೋಲ್ ಸಂಗ್ರಹ ಪ್ಲಾಝಾ ಕಾಮಗಾರಿ ಭರದಿಂದ...
ಮಂಗಳೂರು ಸೆಪ್ಟೆಂಬರ್ 08: ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ...
ನವದೆಹಲಿ : ಭಾರತದಲ್ಲಿ ಮೊದಲ ಶಂಕಿತ ‘ಮಂಕಿಪಾಕ್ಸ್’ (Mpox) ವೈರಸ್ ಪ್ರಕರಣ ಪತ್ತೆಯಾಗಿದ್ದು ಹೊರ ದೇಶದಿಂದ ಇತ್ತೀಚೆಗೆ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ...
ಮುಂಬೈ: ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ ಮುಂತಾದ ಧಾರಾವಾಹಿಗಳಿಂದ ಖ್ಯಾತರಾಗಿದ್ದ ನಟ (vikas sethi) ವಿಕಾಸ್ ಸೇಥಿ(48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಿದ್ರೆಯಲ್ಲಿಯೇ...
ಮುಂಬೈ : ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ(deepika padukone) ಬಾಳಿನಲ್ಲಿ ಖ್ಯಾತ ಜ್ಯೋತಿಷಿ ಒಬ್ಬರು ನುಡಿದ್ದ ಭವಿಷ್ಯ ಇದೀಗ ಸುಳ್ಳಾಗಿದ್ದು ಜ್ಯೋತಿಷಿ ಭವಿಷ್ಯ ಚರ್ಚೆಗೆ ಗ್ರಾಸವಾಗಿದೆ. ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಗರ್ಭಿಣಿ ಹೌದೋ ಅಲ್ಲವೋ...
ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್(KSRTC) ನಡುವೆ ಅಪಘಾತ ಸಂಭವಿಸಿದ ಘಟನೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ...
ಮಂಗಳೂರು: ಕರಾವಳಿಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಡಗರದ ಮಧ್ಯೆ ಕ್ರೈಸ್ತರು ಮಾತೆ ಮೇರಿಯ ಜನ್ಮ ದಿನ ಆಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಸಂಭ್ರಮ...
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ...
ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪವನ್ನು ಯುವತಿಯೊಬ್ಬರು ಮಾಡಿದ್ದು ದೂರು ಸಹ ದಾಖಲಿಸಿದ್ದಾರೆ. ಇದೀಗ ನಟ ನಿವಿನ್ ಪೌಲಿ, ಯುವತಿಯ ಆರೋಪ ಸುಳ್ಳೆಂದು ಸಾಬೀತು ಮಾಡಲು ಪ್ರಮುಖ ಸಾಕ್ಷ್ಯವೊಂದನ್ನು ಪೊಲೀಸರಿಗೆ ನೀಡಿದ್ದಾರೆ. ಹೇಮಾ...
ಕಾರವಾರ: ಮನೆಯಲ್ಲಿ ಗಣೇಶ ಪೂಜೆಯ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ಸಂದೇಶ್ ಪ್ರಭಾಕರ್...