ಬಂಟ್ವಾಳ ಜುಲೈ 30 : ಬೈಕ್ ಒಂದಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ...
ಕೇರಳ ಜುಲೈ 30: 5 ವರ್ಷ ಪ್ರಾಯದ ಪುಟ್ಟ ಬಾಲಕಿಯನ್ನು ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆ ಮಾಡಿ ಕಸದ ರಾಶಿಗೆ ಬಿಸಾಕಿ ಅಮಾನುಷ ಘಟನೆ ನಡೆದಿದ್ದು, ಇದೀಗ ಈ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ...
ಪುತ್ತೂರು ಜುಲೈ 30: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಷಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತ್ನಿ ರಿಷಿತಾ...
ಕುಂದಾಪುರ. ಜುಲೈ 30:ಜಲಪಾತದ ಎದುರು ವಿಡಿಯೋ ಮಾಡಲು ಹೋಗಿ ಕಾಲುಜಾರಿಬಿದ್ದು ನದಿನೀರಿನ ಪಾಲಾಗಿದ್ದ ಶರತ್ ಕುಮಾರ್ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕಳೆದ ವಾರ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಮೊಬೈಲ್ ವಿಡಿಯೋ...
ಬೆಂಗಳೂರು ಜುಲೈ 30: ಕನ್ನಡದ ಖ್ಯಾತ ನಟ ಜೈ ಜಗದೀಶ್ ಅವರ ಪುತ್ರಿ ನಟಿ ವೈಭವಿ ಜಗದೀಶ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಹಾಟ್ ಅವತಾರದಲ್ಲಿ ಟ್ರೆಂಡಿಂಗ್ ಆಗುತ್ತಿದ್ದಾರೆ. ದುಬೈನಲ್ಲಿ ಬರ್ತಡೇ ಆಚರಿಸಿಕೊಂಡಿರುವ ಅವರು ಸಖತ್ ಹಾಟ್...
ಮಾಸ್ಕೋ ಜುಲೈ 30 : ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ದ ಇದೀಗ ಮತ್ತೊಂದು ಮಗ್ಗುಲಿಗೆ ಬಂದಿದ್ದು, ಇಲ್ಲಿಯವರೆಗೆ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿತ್ತು, ಇದೀಗ ಬಲಿಷ್ಠ ರಷ್ಯಾ ಮೇಲೆ ಉಕ್ರೇನ್ ದಾಳಿ...
ಉಡುಪಿ ಜುಲೈ 29: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖಾಧಿಕಾರಿಯನ್ನು ಉಡುಪಿ ಎಸ್ಪಿ ಬದಲಾಯಿಸಿದ್ದಾರೆ. ಈ ಮೊದಲು ಪ್ರಕರಣದ ತನಿಖೆಯನ್ನು ಮಲ್ಪೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರು...
ಪುತ್ತೂರು ಜುಲೈ 29: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿದ್ದು. ಕಡಬ...
ಉಡುಪಿ, ಜುಲೈ 29 : ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಕೆಯ ಅಧಿಕಾರಿಗಳಿಗೆ...
ಮಂಗಳೂರು,ಜುಲೈ 29: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಮಳೆಗಾಲದಲ್ಲಿ ಜನರ...