ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 48 ಗಂಟೆಯಲ್ಲಿ ಒಟ್ಟು ಐದು ಮಂದಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ವಿಮಲ(47)...
ಸುರತ್ಕಲ್ : ಸುರತ್ಕಲ್ ರೈಲ್ವೆ ಮೇಲ್ಸೇತುವೆಯನ್ನು 78 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಲು ಟೆಂಡರ್ ನೀಡಲಾಗಿದ್ದು ,ಗಣೇಶ ಚತುರ್ಥಿಯ ಬಳಿಕ ಕಾಮಗಾರಿ ನಡೆಸಲು ಉದ್ದೇಶಿಸಿದ್ದು,ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಮಂಗಳವಾರ...
ತಿರುವನಂತಪುರಂ ಸೆಪ್ಟೆಂಬರ್ 03: ಮಲೆಯಾಳಂ ಚಿತ್ರರಂಗದ ಪರಿಸ್ಥಿತಿ ಯಾಕೋ ಸರಿಯಾಗಿರುವಂತೆ ಕಾಣುತ್ತಿಲ್ಲ. ಒಬ್ಬರ ಮೇಲೊಬ್ಬರಂತೆ ನಟರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗುತ್ತಿದೆ. ಇದೀಗ ಪ್ರೇಮಂ ನಟ ನಿವಿನ್ ಪೌಲಿ ವಿರುದ್ದ ಲೈಂಗಿಕ ದೌರ್ಜನ್ಯದ ಪ್ರಕರಣ...
ಮಂಗಳೂರು : ಮಂಗಳೂರು ನಗರದಲ್ಲಿ ಆಟೋ ಪಾರ್ಕಿನಲ್ಲಿದ್ದಗಲೇ ಆಟೋ ಡ್ರೈವರ್ ಓರ್ವ ಹೃದಯಾಘಾತಕ್ಕೆ (heart attack) ಬಲಿಯಾಗಿದ್ದಾರೆ. ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಈ ಘಟನೆ ನಡೆದಿದೆ. ಬಜಾಲ್ ವಿದ್ಯಾ ನಗರದ...
ಚೆನ್ನೈ ಸೆಪ್ಟೆಂಬರ್ 03: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿದ್ದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂಬ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಗಳವಾರ ತಮಿಳುನಾಡಿನ ಜನತೆಯ ಕ್ಷಮೆ ಕೋರಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ...
ಬೆಂಗಳೂರು ಸೆಪ್ಟೆಂಬರ್ 03: ಕಂದಹಾರ್ ನಲ್ಲಿ ನಡೆದ ವಿಮಾನ ಅಪಹರಣದ ಕುರಿತಂತೆ ಬಂದಿರುವ ವೆಬ್ ಸರಣಿ ಐಸಿ 814 ನಲ್ಲಿ ಭಯೋತ್ಪಾದಕರ ಹೆಸರನ್ನು ಬದಲಾಯಿಸಿದ ಕುರಿತಂತೆ ವಿವಾದ ಎದ್ದಿದ್ದು, ಇದೀಗ ಕೇಂದ್ರ ಸರಕಾರ ಮದ್ಯ ಪ್ರವೇಶದ...
ಕೇರಳ ಸೆಪ್ಟೆಂಬರ್ 03: ಕೇರಳದ ಹುಡುಗನೊಬ್ಬನ ಹಾಡು ಇದೀಗ ಇಡೀ ವಿಶ್ವದಲ್ಲೇ ಪ್ರಸಿದ್ದಿಯಾಗಿದೆ. ಈ ಹುಡುಗ ಹಾಡಿರುವ ಹಿಪ್ ಹಾಪ್ ರಾಪ್ ಸಾಂಗ್ ವಿಶ್ವದ ಸಂಗೀತ ಲೋಕದಲ್ಲಿ ಹೊಸ ಅಲೆಯನ್ನು ಹುಟ್ಟುಹಾಕಿದ್ದು, ನಮ್ಮ ದೇಶದ ಜನರಿಗೆ...
ಮಂಗಳೂರು : CPIM ಹಿರಿಯ ಸದಸ್ಯ ತನ್ನ ಕೊನೆಯ ಕಾಲಾವಧಿವರೆಗೂ ಕಮ್ಯೂನಿಷ್ಟ್ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿರುವ ಕಾಂ.ರಾಘವ ಅಂಚನ್ ಬಜಾಲ್ ( 85 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾಂ ರಾಘವ ಅಂಚನ್ ರವರು...
ವಿಶ್ವದ ಅತ್ಯಂತ ಶ್ರೀಮಂತ ಬೆಕ್ಕು ಎಂದು ಪರಿಗಣಿಸಲ್ಪಟ್ಟಿರುವ ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ಬೆಕ್ಕು ಎಂಬ...
ಸುಳ್ಯ ಸೆಪ್ಟೆಂಬರ್ 03: ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸೋಮವಾರ ಸುಳ್ಯಕ್ಕೆ...