ಮಂಗಳೂರು ಅಗಸ್ಟ 13: ಥೈಲ್ಯಾಂಡ್ ನಲ್ಲಿ ನಡೆದ ಫ್ಯಾಷನ್ ರನ್ ವೇ ಅರುಣ್ ರತ್ನ ಅವರ ಮಿಸ್ಟರ್ ಆ್ಯಂಡ್ ಮಿಸ್ ಟೀನ್ ಸೂಪರ್ ಗ್ಲೋಬ್ 2024 ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದ...
ಕಾನ್ಪುರ ಅಗಸ್ಟ್ 13: ತನ್ನ ಮನೆಯ ಸಮೀಪ ಇರುವ 7 ವರ್ಷ ಬಾಲಕಿಯೊಬ್ಬಳಿಗೆ ಚಾಕಲೇಟ್ ನೀಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ 70 ವರ್ಷದ ಮೌಲ್ವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೌಲಾನಾ ಮುಕ್ತಾರ್ ಅಲಿಯಾಸ್ ಮೌಲಾನಾ...
ಮೂಡಬಿದಿರೆ ಅಗಸ್ಟ್ 13: ಯುವಕನೊಬ್ಬ ಕಾಲೇಜಿನ ತರಗತಿಗೆ ನುಗ್ಗಿ ವಿಧ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ...
ಪುತ್ತೂರು ಅಗಸ್ಟ್ 13: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ...
ಮಂಗಳೂರು ಅಗಸ್ಟ್ 13: ತುಳು ನಾಟಕ ರಂಗದ ಖ್ಯಾತ ಕಲಾವಿದ ಒರಿಯರ್ದೊರಿ ಅಸಲ್ನ ನಾಥು ಅಶೋಕ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು...
ಮಂಗಳೂರು ಅಗಸ್ಟ್ 13: ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಗಂಡೆದೆ ಬೇಕು. ಸಮುದ್ರದ ಅಬ್ಬರದ ಅಲೆಗಳಿಗೆ ಎದುರಾಗಿ ಮೀನುಗಾರಿಕೆ ನಡೆಸುವುದು ಒಂದು ದೊಡ್ಡ ಸವಾಲೇ ಸರಿ. ಇಂತಹ ಸವಾಲಿನ ಕೆಲಸಕ್ಕೆ ಮಂಗಳೂರಿನ ಹುಡುಗಿಯೊಬ್ಬಳು ಸಾಥ್ ನೀಡುತ್ತಿದ್ದಾಳೆ. ಸ್ನಾತಕೊತ್ತರ...
ಬೈಂದೂರು ಅಗಸ್ಟ್ 13: ತಾನು ಕರೆಯುವ ಸಭೆಗಳಿಗೆ ಅಧಿಕಾರಿಗಳಿಗೆ ಹೋಗದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಗರಂ ಆಗಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲ್ಲೂಕು ಆಡಳಿದ ಸೌಧದ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ...
ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು....
ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಸಮರಕ್ಕೆ ವೇದಿಕೆಯಾದ ಮುಡಾಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ. ಮುಡಾ...
ನವದೆಹಲಿ: ಐಎಎಸ್ ಹುದ್ದೆಯಿಂದ ವಜಾಗೊಂಡಿರುವ ಪೂಜಾ ಖೇಡ್ಕರ್(pooja khedkar) ಅವರನ್ನು ಆಗಸ್ಟ್ 21 ವರೆಗೂ ಬಂಧಿಸದಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ. ನಿರೀಕ್ಷಣಾ ಜಾಮೀನು ಕೋರಿ ಪೂಜಾ ಖೇಡ್ಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...