ಉಡುಪಿ ಜುಲೈ 28: ಹೊಸದಾಗಿ ನಿರ್ಮಿಸಿದ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಗೊಳಗಾದ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಮೇ 12ರಂದು ಗೃಹಪ್ರವೇಶ ಆದ ಆಸಿಯಾಬಾನು...
ಕಾರ್ಕಳ ಜುಲೈ 28: ನಾಲ್ಕನೇ ಮಹಡಿಯ ಪ್ಯಾಸೆಜ್ ನಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲ್ಕೇರಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...
ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...
ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ...
ಉಡುಪಿ ಜುಲೈ 27: ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ದಕ್ಷ ಅಧಿಕಾರಿಯಾಗಿದ್ದ ರಶ್ಮಿ ಎಸ್.ಆರ್ ಅವರ ವರ್ಗಾವಣೆ ವಿರುದ್ದ ಇದೀಗ ಭಾರೀ ಆಕ್ರೋಶ...
ಸುರತ್ಕಲ್: ಇಲ್ಲಿನ ವೃತ್ತ ಹಾಗೂ ಸುರತ್ಕಲ್- ಎಂಆರ್ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ...
ಪುತ್ತೂರು ಜುಲೈ 27: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಮಳೆಯ ಅಬ್ಬರ ಮತ್ತೆ ಮಂಗಳೂರು ಬೆಂಗಳೂರು ನಡುವಿನ ಸಂಪರ್ಕ ರಸ್ತೆಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಡಕುಮೇರಿ ಬಳಿ ರೈಲ್ವೆ ಹಳಿಗಳ ಕಳೆಗಿನ ಭೂಕುಸಿತದಿಂದಾಗಿ...
ಉಡುಪಿ ಜುಲೈ 27: ಕಂಬಳದಲ್ಲಿ ಹೆಸರು ಮಾಡುತ್ತಿರುವ ಕೋಣಗಳು ಅಕಾಲಿಕ ಸಾವು ಇದೀಗ ಕಂಬಳ ಅಭಿಮಾನಿಗಳಿಗೆ ಶಾಕ್ ನೀಡಿದೆ. ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ ಎಂಬ ಹೆಸರಿನ ಕೋಣ ಸಾವನಪ್ಪಿದ್ದು, ಇದೀಗ...
ಮಂಗಳೂರು ಜುಲೈ 27: ಮಂಗಳೂರಿನಲ್ಲಿ ಈಗ ಮಳೆ ಜೊತೆ ಬೀಸುತ್ತಿರುವ ಸುಂಟರಗಾಳಿ ಅಪಾರ ಹಾನಿಯುಂಟು ಮಾಡುತ್ತಿದೆ. ಭಾರೀ ಮಳೆಜೊತೆ ಬೀಸುತ್ತಿರುವ ಸುಂಟರಗಾಳಿಯ ಅಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮುಂಗಾರು ಮಳೆ ಈ ಬಾರಿ ತನ್ನ ರೌದ್ರಾವತಾರ...