ಉಡುಪಿ ಜುಲೈ 23: ಉಡುಪಿಯಲ್ಲಿ ಬಿದ್ದ ಭಾರಿ ಮಳೆ ನದಿ, ನದಿ ಪಾತ್ರಗಳಲ್ಲಿ ನೆರೆಸೃಷ್ಟಿಯಾಗಿತ್ತು. ನದಿ ಪಾತ್ರದ ಗದ್ದೆ ತೋಟಗಳು ಜಲಾವೃತವಾಗಿತ್ತು. ಮೈದುಂಬಿ ಹರಿದ ನದಿಗಳು ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ನೆರೆ ಇಳಿಯುತ್ತಿದ್ದಂತೆ ಆಗಿರುವ...
ಪುತ್ತೂರು: ಲಾರಿಯೊಂದರ ಟಯರ್ ಬದಲಿಸುವಾಗ ಡಿಸ್ಕ್ ರಿಂಗ್ ಹೊರ ಚಿಮ್ಮಿ ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಮಂಗಳೂರು : ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು...
ಮಂಗಳೂರು ಜುಲೈ 23: ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್ ಕಂಪೆನಿ,...
ಮಂಗಳೂರು ಜುಲೈ 23: ಎಂಆರ್ ಪಿಎಲ್ ನ 2024-25ನೇ ಹಣಕಾಸಿನ ವರ್ಷದ ಪ್ರಥಮ ತ್ರೈಮಾಸಿಕ ಲಾಭ ಗಣನೀಯವಾಗಿ ಕಡಿಮೆಯಾಗಿದೆ. ಇಲ್ಲಿ ಸೋಮವಾರ ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಪ್ರಥಮ ತ್ರೈಮಾಸಿಕ ವರದಿಗೆ ಅನುಮೋದನೆ ನೀಡಲಾಯಿತು....
ಬೆಳ್ತಂಗಡಿ ಜುಲೈ 23 : ಮನೆಯಿಂದ ಅಂಗಡಿಗೆ ತೆರಳಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ನದಿಯಲ್ಲಿ ಪತ್ತೆಯಾದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಡೆದಿದೆ. ಮೃತರನ್ನು ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60)...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜ ಅರಣ್ಯ ವಲಯ ವ್ಯಾಪ್ತಿಯ ಬಲ್ಯದಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು , ಓರ್ವ ಪರಾರಿಯಾಗಿದ್ದಾನೆ. ಬಂಧಿತರಿಂದ ನಾಡ ಕೋವಿ ಸಹಿತ ಬೇಟೆಯಾಡಿದ ಕಾಡು...
ಪುತ್ತೂರು ಜುಲೈ 23: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು,...
ಬೆಂಗಳೂರು : ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಐಟಿ ತನಿಖೆ ನಡೆಯುವಾಗಲೇ ಕೇಂದ್ರ ಸರ್ಕಾರ ಅಧೀನದ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದು ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿತ್ತು. ಮಾಜಿ ಸಚಿವ ನಾಗೇಂದ್ರರನ್ನ ಬಂಧಿಸಿ ಜೈಲಿಗಟ್ಟಿ ಕೈ ನಾಯಕರಿಗೆ...