ಬೆಂಗಳೂರು : ಸಿನಿಮಾ ಹಾಗೂ ಕಿರುತೆರೆ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಲೆ ಅವರ ಶವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂವರು ಮಕ್ಕಳು ಹಾಗೂ ಪತ್ನಿಯನ್ನು ವಿನೋದ್ ಅಗಲಿದ್ದು ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆಗೆ...
ಮಂಗಳೂರು:ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ. ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಬಂದಿದ್ದ ಯುವಕನೊಬ್ಬ...
ಕುವೈತ್: ಕುವೈತ್ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮ್ಯಾಥ್ಯೂ ಮುಝಕ್ಕಲ್, ಅವರ ಪತ್ನಿ...
ಅಂಕೋಲಾ : ನಾಳೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಶಿರೂರಿಗೆ ಭೇಟಿ ನೀಡಿ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದಾರೆ . ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಳೆದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಅವರ ಮೇಲೆ ಶುಕ್ರವಾರ ನಡೆದ ಲೋಕಾಯುಕ್ತ ದಾಳಿ ವೇಳೆ ಅಕ್ರಮ ಸಂಪಾದನೆಯಿಂದ ಗಳಿಸಿದ ಆಸ್ತಿ ಪತ್ತೆಯಾಗಿದೆ. ನಗರದ ಜನರ ತೆರಿಗೆ ಹಣವನ್ನು ಈ ರೀತಿ...
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಕೊಡಗು ಜುಲೈ 20: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ವೇಳೆ ಗಂಡ ಹೆಂಡತಿಯನ್ನೇ ಹತ್ಯೆ ಮಾಡಿರೋ ದಾರುಣ ಘಟನೆ ವಿರಾಜಪೇಟೆ ತಾಲೂಕಿನ ಬೋಟೋಳಿ ಗ್ರಾಮದಲ್ಲಿ ಈ ಭಯಾನಕ ಮರ್ಡರ್ ನಡೆದಿದೆ. ಕೊಲೆಯಾದವರನ್ನು ಶಿಲ್ಪ ಸೀತಮ್ಮ...
ಮಂಗಳೂರು ಜುಲೈ 20: ಕಳೆದ ವಾರದಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ರೆಡ್ ಅಲರ್ಟ್ ಇದ್ದರೂ ನಿನ್ನೆ ಸಂಜೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ...
ಕಾರ್ಕಳ ಜುಲೈ 20: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಕೃತ್ಯ...
ಮುಂಬೈ ಜುಲೈ 20: ಟ್ರೈನಿಂಗ್ ಅವಧಿಯಲ್ಲೇ ತನ್ನ ಅಹಂಕಾರ ತೋರಿಸಿ ಇದೀಗ ಐಎಎಸ್ ಹುದ್ದೆಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ವಿವಾದಿತ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಬಂದಿದ್ದಾರೆ. ಅವರು ನೀಡಿರುವ ದಾಖಲಾತಿಗಳು ನಕಲಿ ಎಂಬ ಆರೋಪದ...