ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...
ಮಂಗಳೂರು : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಗೆ ವಿಲೀನಗೊಳಿಸಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ...
ಮಂಗಳೂರು ಜುಲೈ 17: ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ ಎಂಬ ಜಿಲ್ಲಾಧಿಕಾರಿಯವರ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಹಿನ್ನಲೆ ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜುಲೈ...
ಮಂಗಳೂರು: ಶತಮಾನದ ಇತಿಹಾಸ ಇರುವ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅಗತ್ಯ ಇರುವ ಯೋಜನೆ ಸಿದ್ದಗೊಂಡಿದ್ದು ಮುಂದಿನ ತಿಂಗಳಲ್ಲಿ ಟೆಂಡರ್ ಕರೆಯಲು ಸೂಚಿಸಲಾಗುವುದು ಎಂದು ಕೇಂದ್ರದ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ...
ಕೇರಳ : ಕೇರಳದ ಪೊನಾನಿ ಕರಾವಳಿಯಲ್ಲಿ ಭಾರೀ ಮಳೆಯ ನಡುವೆ ಸಿಕ್ಕಿಬಿದ್ದ ಮೀನುಗಾರಿಕಾ ದೋಣಿಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪ್ರತಿಕೂಲ ಹವಾಮಾನದ ಹೊರತಾಗಿಯೂ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬುಧವಾರ ಬೆಳಿಗ್ಗೆ ಕೊಚ್ಚಿಯ ಕೇಂದ್ರ ಕಚೇರಿಗೆ...
ಪುತ್ತೂರು ಜುಲೈ 17: ಅವೈಜ್ಞಾನಿಕ ರೀತಿಯಲ್ಲಿ ಗುಡ್ಡದ ಅಗೆದ ಪರಿಣಾಮ ಗುಡ್ಡದ ಮಣ್ಣು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದ್ದು, ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ....
ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಮಂಗಳೂರು ಜೂನ್ 17: ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಮಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 1.50 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದೆ. ಇಲ್ಲಿನ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್...
ಮಂಗಳೂರು, ಜುಲೈ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಜಧಾನಿ ಅಬುಧಾಬಿಗೆ ಪ್ರತಿದಿನ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಜುಲೈ 22 ರಿಂದ ಪ್ರತಿ ದಿನ ವಿಮಾನ...
ಚಿಕ್ಕಮಗಳೂರು: ಧಾರಾಕಾರ ಮಳೆಯಾಗುತ್ತಿರುವ ಕಾರಣ ಇದು ಪ್ರವಾಸಿಗರಿಗೆ ಆಪತ್ತು ತರುವ ಸಾಧ್ಯತೆಗಳಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪ್ರವಾಸ ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ. ಈಗಾಗಲೇ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ನದಿ ತೊರೆಗಳು...