ಪುತ್ತೂರು ಜುಲೈ 12: ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕುಕ್ಕೆ...
ಬೆಂಗಳೂರು ಜುಲೈ 12:ಕನ್ನಡದ ನ್ಯೂಸ್ ಚಾನೆಲ್ ಪವರ್ ಟಿವಿ ಮೇಲೆ ರಾಜ್ಯ ಹೈಕೋರ್ಟ್ ನೀಡಿದ್ದ ಪ್ರಸಾರ ಸ್ಥಗಿತದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ತೆರವುಗೊಳಿ್ಸಿದೆ. ಈ ಮೂಲಕ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಮತ್ತು ಅದರ...
ಶಿವಮೊಗ್ಗ ಜುಲೈ 12 : ಮೂತ್ರ ವಿಸರ್ಜನೆ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಸಾವನಪ್ಪಿದ ಘಟನೆ ಶಿವಮೊಗ್ಗದ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದ್ದು,...
ಕಠ್ಮಂಡು ಜುಲೈ 12 : ನೇಪಾಳದಲ್ಲಿ ಗುಡ್ಡಕುಸಿದ ಪರಿಣಾಮ ಎರಡು ಬಸ್ ಗಳು ನದಿಗೆ ಬಿದ್ದು 65ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವ ಘಟನೆ ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವ...
ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಬೆಂಗಳೂರು ಜುಲೈ 12: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ನಿಂದಾಗಿ ನಿಧನರಾಗಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರೂಪಣೆ ವಿಭಾಗದಲ್ಲಿ ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ...
ಕುಂದಾಪುರ ಜುಲೈ 12: ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ನಡೆದಿದೆ....
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...
ಬೆಂಗಳೂರು ಜುಲೈ11 : ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ...
ಕುಕ್ಕೆ ಸುಬ್ರಹ್ಮಣ್ಯ ಜುಲೈ 11 : ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಟೀಂ ಇಂಡಿಯಾದ ತ್ರೋಡೌನ್ ತಜ್ಞ ರಾಘವೇಂದ್ರ ಭೇಟಿ ನೀಡಿ ವಿಶೇಷ ಪೂಜೆ...