ಮಂಗಳೂರು ಜೂನ್ 30: ಮಳೆಗಾಲದಲ್ಲಿ ವಿದ್ಯುತ್ ಆಘಾತದಿಂದ ಮತ್ತೆ ಜಿಲ್ಲೆಯಲ್ಲಿ ಪ್ರಾಣಹಾನಿ ಸಾವು ನೋವು ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂನ ಅಧಿಕಾರಿಗಳೇ ಸಂಪೂರ್ಣ ಜವಾಬ್ದಾರಿ ಅಗಲಿದ್ದಾರೆ. ಆಯಾ ವ್ಯಾಪ್ತಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು...
ಬೆಂಗಳೂರು, ಜೂನ್ 30: ಕಾಂಗ್ರೇಸ್ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರ ಮಗಳು ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಹಂಸ ಮೊಯ್ಲಿ ಅವರು ಅನಾರೋಗ್ಯ ಹಿನ್ನೆಲೆ...
ಮಂಗಳೂರು ಜೂನ್ 30: ಮಂಗಳೂರು ನಗರದಲ್ಲಿ ವಿದ್ಯುತ್ ಕಂಬದಲ್ಲಿ ಕರೆಂಟ್ ವೈರ್ ಗಿಂತ ಹೆಚ್ಚಾಗಿ ಇಂಟರ್ ನೆಟ್ ಕೇಬಲ್ ಗಳು ಇದ್ದು, ಈ ಅನಧಿಕೃತ ಕೇಬಲ್ ಗಳಿಂದ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಆದ್ದರಿಂದ ಅವುಗಳನ್ನು ತೆರವುಗೊಳಿಸುವ ಬಗ್ಗೆ...
ಉಡುಪಿ, ಜೂನ್ 30: ರಾಷ್ಟ್ರೀಯ ಹೆದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸೆಪ್ಟಂಬರ್...
ಸುಳ್ಯ ಜೂನ್ 30 : ರಿಂಗ್ ಬಾವಿ ಸುತ್ತ ಮಣ್ಮು ತುಂಬಿಸುವ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿದ ಘಟನೆ ಶನಿವಾರ ಸಂಜೆ ಪಂಜದಲ್ಲಿ ನಡೆಯಿತು. ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಗೆ ಹಾಕಿದ್ದ ರಿಂಗ್ಗೆ...
ಟಿ 20 ವಿಶ್ವಕಪ್ ಗೆಲುವಿನೊಂದಿಗೆ, ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ವಿದಾಯ ಘೋಷಿಸಿದ್ದಾರೆ. ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯ ಅವಧಿ ಮುಕ್ತಾಯವಾಗಿದೆ. 11 ವರ್ಷಗಳ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದ...
ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ...
ಮಂಗಳೂರು ಜೂನ್ 29: ನೂತನ ಸಂಸದರಾಗಿ ಆಯ್ಕೆಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಮಂಗಳರು ಜೂನ್ 29: ಮೆಸ್ಕಾಂನಿಂದಾಗಿ ಜಿಲ್ಲೆಯಲ್ಲಿ ಮೂರು ಜೀವ ಹೋಗಿದ್ದು, ಮೆಸ್ಕಾಂ ಈಗ ವಿದ್ಯುತ್ ಬ್ರೇಕರ್ ಹಾಕುತ್ತೇವೆ ಎಂದಿದ್ದಾರೆ. ಈಗ ಇವರಿಗೆ ಇದು ನೆನಪಿಗೆ ಬಂತಾ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ತಮ್ಮ ಆಕ್ರೋಶ...