ಮಂಗಳೂರು,ಜುಲೈ 4: ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನಗಳು...
ಮಂಗಳೂರು ಜುಲೈ 04: ಬಲ್ಮಠ ಕಟ್ಟಡ ಸಂಕೀರ್ಣದ ಕಾಮಗಾರಿ ವೇಳೆ ತಳಪಾಯದ ತಡೆಗೋಡೆ ಪಕ್ಕ ಕುಸಿದ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಉತ್ತರ ಪ್ರದೇಶದ ಕಾರ್ಮಿಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನೇರಹೊಣೆಯಾಗಲಿದ್ದಾರೆ. ಇಂತಹ ದುರ್ಘಟನೆ...
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...
ಮಂಗಳೂರು: ಮಂಗಳೂರಿನ ಈಝಿ ಆಯುರ್ವೇದ ಆಸ್ಪತ್ರೆ ಯಲ್ಲಿ ವೈದ್ಯರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ಸುಜಾತಾ, ಶಿಲ್ಪಾ, ಚಿತ್ರಾ, ಸುಜಾತಾ, ಚೇತನಾ, ಹಾಗೂ...
ಕಾಸರಗೋಡು: ವಿಷಪೂರಿತ ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೈವಳಿಕೆ ಕುರುಡಪದವಿನ ಚೋಮು (...
ಮೈಸೂರು : ರಾಜ್ಯಾದ್ಯಾಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಲೇರಿಯಾ, ಡೆಂಗಿ ಜ್ವರದಂತಹ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು ಜಿಲ್ಲೆಯಲ್ಲಿ ಕಿಲ್ಲರ್ ಡೆಂಗಿಗೆ ಆರೋಗ್ಯಾಧಿಕಾರಿಯೇ ಬಲಿಯಾಗಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32)...
ಬೆಂಗಳೂರು: ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕಳೆದ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಆನೇಕ ಪ್ರದೇಶಗಳು ಜಲಾವೃತವಾಗಿದೆ. ವರುಣಾರ್ಭಟ ದಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಗುಂಡಬಾಳ ನದಿಯಿಂದಾಗಿ ಪ್ರವಾಹ ಆತಂಕ ಎದುರಾಗಿದೆ. ಆನೇಕ ಕಡೆ ಭೂಕುಸಿತಗಳು ಉಂಟಾಗಿದ್ದು...
ಮಂಗಳೂರು: ಮಂಗಳೂರಿನಲ್ಲಿ ಒಂದು ಜೀವ ಹೋದ ಮೇಲೆ ಎಚ್ಚೆತ್ತ ಮಂಗಳೂರು ಪಾಲಿಕೆ ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದೆ. ನಗರದ ಬಲ್ಮಠದಲ್ಲಿ ಬುಧವಾರ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ...
ಉಡುಪಿ ಜುಲೈ04 : ಕಮಲಶಿಲೆ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕುಬ್ಜಾನದಿ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿ ದೇವಿಯ ಪಾದ ಸ್ಪರ್ಶಿಸಿದೆ. ವರ್ಷಕ್ಕೊಮ್ಮೆ ನಡೆಯುವ ನೈಸರ್ಗಿಕ ಅಚ್ಚರಿ ಇಂದು (ಜುಲೈ 4) ನಸುಕಿನ ನಾಲ್ಕು ಗಂಟೆಯ ಸುಮಾರಿಗೆ...