ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು...
ಕಾರವಾರ : ದಕ್ಷಿಣ ಕನ್ನಡದಲ್ಲಿ ಮಾತ್ರ ಇದ್ದ ಕಾಡಾನೆ ಹಾವಳಿ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಆರಂಭವಾಗಿದ್ದು ದಾಂಡೇಲಿ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದೆ. ದಾಂಡೇಲಿ ನಾನಾಕೆಸರೋಡಾ ಎಂಬ ಗ್ರಾಮದ ಹತ್ತಿರ...
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ (kota srinivas poojary ) ಇಂದು ದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಪೂರ್ವ ಚಂದ್ರ ರವರನ್ನು ಭೇಟಿ ಮಾಡಿ...
ಮಂಗಳೂರು: ಅಕ್ರಮ ಸಂಬಂಧ ಉಳಿಸಲು ಸುಪಾರಿ ನೀಡಿ ಗಂಡನ ಹತ್ಯೆ ಮಾಡಿದ್ದ ಪತ್ನಿ ಸಹಿತ ಐವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಉಳ್ಳಾಲ ದರ್ಗಾ ಸಮೀಪ, ಪ್ರಸ್ತುತ ಬಿ.ಸಿ.ರೋಡ್ ನಿವಾಸಿ ಅಬ್ದುಲ್ ಮುನಾಫ್...
ಮಂಗಳೂರು ಜುಲೈ 03: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ 4 ಸಾವಿರ ಕೋಟಿ ರೂ. ಗಳ ಭಾರೀ ಅಕ್ರಮ ನಡೆದಿದ್ದು, ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಹೆಸರು ಉಲ್ಲೇಖವಾಗಿ ಕಾಂಗ್ರೆಸ್ ಸರ್ಕಾರದ...
ಪುತ್ತೂರು ಜುಲೈ 03:ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪುರಾತನ ಕ್ಷೇತ್ರವಾದ ಆಲಡ್ಕ ಸದಾಶಿವ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಇಲ್ಲದಿದ್ದರೂ, ನಿಕಟಪೂರ್ವ ಸಮಿತಿಯ ಸದಸ್ಯರು ಕಾನೂನು ಮೀರಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ದೇವಸ್ಥಾನದ ಮಾಜಿ...
ಉಡುಪಿ, ಜುಲೈ.03: ಬೈಕ್ ನ ಹೆಡ್ ಲೈಟ್ ನ ವೈಸರ್ ನಲ್ಲಿ ಹೆಬ್ಬಾವಿನ ಮರಿವೊಂದು ಸಿಕ್ಕಿಹಾಕಿಕೊಂಡ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕಿನ್ನಿಮುಲ್ಕಿ ಬಳಿಯ ಪೆಟ್ರೋಲ್ ಬಳಿ ಬೈಕ್ ನಿಲ್ಲಿಸಿ...
ಬೆಂಗಳೂರು ಜುಲೈ 03: ಲೈಸೆನ್ಸ್ ರಿನಿವಲ್ ಮಾಡದೇ ಚಾನೆಲ್ ಪ್ರಸಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಮತ್ತೆ ಮುಂದುವರೆಸಿ ಹೈಕೋರ್ಟ್ ಆದೇಶ ನೀಡಿದೆ. ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ...
ಉಡುಪಿ, ಜುಲೈ 03 : ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿAದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ...
ಮಂಗಳೂರು,ಜುಲೈ 03 :- ಮಂಗಳೂರು ತಾಲೂಕಿನ ದಾಮಸ್ಕಟ್ಟೆ, ಬಳ್ಕುಂಜೆ ಜಿಲ್ಲಾ ಮುಖ್ಯ ರಸ್ತೆಯ 9.50 ಕಿ.ಮೀ ರಲ್ಲಿನ ಪಲಿಮಾರ್ ಗ್ರಾಮದ ಸಮುದ್ರದ ಹಿನ್ನೀರಿನ ಪ್ರದೇಶದ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲದಿರುವುದರಿಂದ ಮುಂದಿನ ಆದೇಶದವರೆಗೆ ಸೇತುವೆಯಲ್ಲಿ...