ಉಡುಪಿ ಜೂನ್ 21: ಮರ ಕಡಿಯಲು ಅನುಮತಿಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಇನ್ನೋರ್ವ ಆರೋಪಿ ಅರಣ್ಯ ವೀಕ್ಷಕ ಪರಾರಿಯಾಗಿದ್ದಾರೆ ಎಂದು...
ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ...
ಮುಂಬೈ: ನಗರದ ವೀರ ದೇಸಾಯಿ ರಸ್ತೆಯಲ್ಲಿರುವ ಅನುಪಮ್ ಖೇರ್ ಅವರ ಕಚೇರಿಗೆ ಇಬ್ಬರು ಕಳ್ಳರು ನುಗ್ಗಿದ ಘಟನೆ ನಡೆದಿದೆ. ಬೀಗ ಮುರಿದಿರುವ ಕಚೇರಿಯ ಮುಖ್ಯ ದ್ವಾರದ ವೀಡಿಯೋವನ್ನು ನಟ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬುಧವಾರ ರಾತ್ರಿ...
ಉಡುಪಿ ಜೂನ್ 20: ಬಸ್ ನಲ್ಲಿ ಪ್ರಯಾಣಿಸುವ ವೇಳೆ ಬಾಲಕಿಯೊಬ್ಬಳು ಚಿನ್ನದ ಸರವನ್ನು ಕಳೆದುಕೊಂಡಿದ್ದು, ಬಳಿಕ ಬಸ್ ನಲ್ಲಿ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ಹಾಗೂ ಕಂಡಕ್ಟರ್ ಮಾನವೀಯತೆ...
ಬೆಂಗಳೂರು ಜೂನ್ 20 : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಬಾಲ್ಕನಿಯಿಂದ ಬಿದ್ದು...
ಹಾಸನ ಜೂನ್ 20 : ಹಾಸನದಲ್ಲೇ ಇಬ್ಬರು ಶೂಟೌಟ್ ಮಾಡಿಕೊಂಡು ಸಾವನಪ್ಪಿದ ಘಟನೆ ನಡೆದಿದ್ದು, ಒಬ್ಬರು ಇನ್ನೊಬ್ಬರಿಗೆ ಗುಂಡು ಹಾರಿಸಿ ನಂತರ ತಾವೂ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ...
ಮಂಗಳೂರು ಜೂನ್ 20: ರಾಜ್ಯ ಸರಕಾರ ಇತ್ತೀಚೆಗೆ ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನಲ್ಲೂ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ದ ರಸ್ತೆ ತಡೆ...
ಬೆಂಗಳೂರು ಜೂನ್ 20: ತನ್ನದೇ ಅಭಿಮಾನಿ ಕೊಲೆ ಪ್ರಕರಣದಲ್ಲಿ ಸಿಲುಕಿ ಇದೀಗ ಜೈಲುಪಾಲಾಗಿರುವ ನಟ ದರ್ಶನ ವಿರುದ್ದ ಯಾವುದೇ ಮಾನಹಾನಿಕಾರಕ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್ನಿಂದ ತಡೆಯಾಜ್ಞೆ...
ಪುತ್ತೂರು ಜೂನ್ 20: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ...
ಭೂಪಾಲಪಲ್ಲಿ, ಜೂನ್ 20: ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ...