ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ರಕ್ಷಿತ್ ಶೆಟ್ಟಿ ಅವರು ನಟನಾಗಿ ಮಾತ್ರವಲ್ಲದೇ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಪ್ರಯತ್ನಗಳಿಗೆ ಅವರು ಬೆನ್ನು ತಟ್ಟುತ್ತಾರೆ. ಬಹಳ ಹಿಂದೆ ಅವರು ‘ಏಕಂ’ (Ekam) ವೆಬ್ ಸರಣಿ ಬಗ್ಗೆ ಅನೌನ್ಸ್ ಮಾಡಿದ್ದರು. ಕನ್ನಡದ...
ಪುತ್ತೂರು ಜೂನ್ 17: ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ ಸಮೀಪದ ಪಿಜಾವ್...
ಉಪ್ಪಿನಂಗಡಿ ಜೂನ್ 17: ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಹೇಮಾವತಿ (37) ಎಂದು ಗುರುತಿಸಲಾಗಿದೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ...
ಬೆಂಗಳೂರು ಜೂನ್ 17: ಕನ್ನಡ ಚಲನಚಿತ್ರ ರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮರೆದಿದ್ದ ನಟ ದರ್ಶನ ಇದೀಗ ಕೊಲೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡು ಜೈಲಿನಲ್ಲಿ ಕಂಬಿ ಏಣಿಸುತ್ತಿದ್ದಾರೆ. ಆದರೆ ತನ್ನ ಸ್ಟಾರ್ ಡಮ್ ನಿಂದ ತನ್ನ ಸಂಸಾರವನ್ನು...
ಬೆಂಗಳೂರು ಜೂನ್ 17:ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಇದೀಗ ಜೈಲಿನಲ್ಲಿರುವ ನಟ ದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಮೊದಲಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಹೇಳಿಕೆಯೊಂದನ್ನು ಪೋಸ್ಟ್ ಮಾಡಿದ್ದಾರೆ. ದರ್ಶನ್...
ಮಂಗಳೂರು ಜೂನ್ 17: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇತ್ತೀಚೆಗೆ...
ರಾಮನಗರ : ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಈಗ ದರ್ಶನ್ಗಾಗಿ...
ಸುಳ್ಯ ಜೂನ್ 17: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಮೃತದೇಹ ಪತ್ತೆಯಾಗಿದೆ. ಸುಮಾರು 25-30...
ರೇಣುಕಾ ಸ್ವಾಮಿ ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ....